ನವ್ಯಾ ಜೊತೆ ನಟಿಸಿದ್ದ ನಟನಿಗೂ ಕೋವಿಡ್ 19!
Team Udayavani, Jul 5, 2020, 7:46 AM IST
ಇತ್ತೀಚೆಗಷ್ಟೇ ಕನ್ನಡದ ಕಿರುತೆರೆ ನಟಿ ನವ್ಯಾ ಸ್ವಾಮಿಗೆ ಕೋವಿಡ್ 19 ಸೋಂಕು ತಗುಲಿತ್ತು. ಇದೀಗ ಅವರ ಜೊತೆ ಅಭಿನಯಿಸಿದ್ದ ನಟನಿಗೂ ಕೂಡಾ ಕೋವಿಡ್ 19 ವೈರಸ್ ತಗುಲಿದೆ. ಹೌದು! ತೆಲುಗಿನ ಧಾರಾವಾಹಿ ಚಿತ್ರೀಕರಣದಲ್ಲಿ ನವ್ಯಾ ಸ್ವಾಮಿ ಜೊತೆ ನಟಿಸಿದ್ದ ರವಿಕೃಷ್ಣ ಅವರಿಗೂ ಕೋವಿಡ್ 19 ಸೋಂಕು ತಗುಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮೊದಲು ನವ್ಯಾ ಸ್ವಾಮಿ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದರು.
ಅಲ್ಲದೇ ಈ ಘಟನೆಯಿಂದ ಧಾರಾವಾಹಿ ಚಿತ್ರೀಕರಣವನ್ನು ಸ್ಥಗಿತಗೊಳಿಸಲಾಗಿದೆ. ಇನ್ನು ಮೈಸೂರು ಮೂಲದ ನವ್ಯಾ ಸ್ವಾಮಿ ಈ ಹಿಂದೆ ಕನ್ನಡದ ಲಕುಮಿ, ತಂಗಾಳಿ ಧಾರಾವಾಹಿ ಸೇರಿದಂತೆ ವಾಣಿ ರಾಣಿ, ನಾ ಪೇರು ಮೀನಾಕ್ಷಿ ಮೂಲಕ ತಮಿಳು- ತೆಲುಗು ಧಾರಾವಾಹಿಗಳಲ್ಲಿ ಅಭಿನಯಿಸಿ ಸೈ ಎನ್ನಿಸಿಕೊಂಡಿದ್ದರು.
ಇನ್ನು ಕೋವಿಡ್ 19 ಲಾಕ್ ಡೌನ್ ಸಡಿಲಿಕೆ ಬೆನ್ನಲ್ಲೇ ಹೈದರಾಬಾದ್ನಲ್ಲಿ ಶೂಟಿಂಗ್ಗೆ ಅನುವು ಮಾಡಿಕೊಟ್ಟಿದ್ದರಿಂದ ಹಲವು ಸಿನಿಮಾಗಳು ಹಾಗೂ ಧಾರಾವಾಹಿಗಳ ಚಿತ್ರೀಕರಣ ಭರದಿಂದ ಸಾಗಿತ್ತು. ಆದರೆ ಸೋಂಕು ಬಾಧೆಯಿಂದ ದೇಶವೀಗ ತತ್ತರಿಸುತ್ತಿದ್ದು, ದಿನಪ್ರತಿ ಸೋಂಕಿತರ ಸಂಖ್ಯೆ ಏರಿಕೆ ಕಾಣುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
Kochi: ಲೈಂಗಿಕ ಕಿರುಕುಳ ಕೇಸು ವಾಪಸ್ ಪಡೆಯಲ್ಲ ಎಂದ ಮಲಯಾಳಿ ನಟಿ
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gangolli: ಬೈಕ್ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.