ಆ.1ರಿಂದ ಎನ್‌ಎಸಿಎಚ್ ವಾರದ ಎಲ್ಲ ದಿನ ಕಾರ್ಯಾಚರಣೆ
Team Udayavani, Jul 26, 2021, 7:20 AM IST
ಹೊಸದಿಲ್ಲಿ: ಇದೇ ಆಗಸ್ಟ್ 1ರಿಂದ ನ್ಯಾಶನಲ್ ಅಟೊಮೇಟೆಡ್ ಕ್ಲಿಯರಿಂಗ್ ಹೌಸ್ (ಎನ್‌ಎಸಿಎಚ್) ವಾರದ ಎಲ್ಲ ದಿನಗಳಲ್ಲಿಯೂ ಕಾರ್ಯಾಚರಿಸಲಿದ್ದು, ವೇತನ, ಪಿಂಚಣಿ ಜಮೆ, ಇಎಂಐ ಪಾವತಿಯಂತಹ ಪ್ರಕ್ರಿಯೆಗಳು ಎಲ್ಲ ದಿನವೂ ನಡೆಯಲಿವೆ.
ಇದುವರೆಗೆ ತಿಂಗಳ 1ನೇ ತಾರೀಕು ಶನಿವಾರ ಅಥವಾ ರವಿವಾರ ಆಗಿದ್ದರೆ ಇಂತಹ ಅತ್ಯಗತ್ಯ ಜಮೆ, ಪಾವತಿಗಳಿಗೆ ಸೋಮವಾರದ ವರೆಗೆ ಕಾಯಬೇಕಾಗುತ್ತಿತ್ತು. ಆ. 1ರ ಬಳಿಕ ಇದು ನಿವಾರಣೆಯಾಗಲಿದೆ.
ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ್ ದಾಸ್ ಅವರು ಬ್ಯಾಂಕ್ ಗ್ರಾಹಕರ ಅನುಕೂಲಕ್ಕಾಗಿ ಎನ್‌ಎಸಿಎಚ್ ವಾರದ ಎಲ್ಲ ದಿನಗಳಲ್ಲಿ ಕಾರ್ಯಾಚರಿಸಲಿರುವುದಾಗಿ ಘೋಷಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Polls: ದಿಲ್ಲಿಯ ಮಹಿಳಾ ಮತದಾರರ ಸೆಳೆಯಲು ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್
Mahakumbh Mela: ಪ್ರಯಾಗ್ ರಾಜ್ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು ಬೆದರಿಕೆ
Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…
Kerala: ತಂಜಾವೂರು ಪ್ರವಾಸ ಮುಗಿಸಿ ವಾಪಸ್ಸಾಗುತ್ತಿದ್ದ ಬಸ್ ಅಪಘಾತ: ನಾಲ್ವರು ಮೃತ್ಯು
Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
MRPL ನಲ್ಲಿ ಉದ್ಯೋಗ ಆಮಿಷ: ಯುವಕನಿಗೆ 1 ಲಕ್ಷ ರೂ.ವಂಚನೆ
Karkala; ಕೋರ್ಟ್‌ಗೆ ಹಾಜರಾದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ
Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Delhi Polls: ದಿಲ್ಲಿಯ ಮಹಿಳಾ ಮತದಾರರ ಸೆಳೆಯಲು ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.