IPL-2025: ಓಂಕಾರ್ ಸಾಳ್ವಿ ಆರ್‌ಸಿಬಿ ಬೌಲಿಂಗ್ ಕೋಚ್
Team Udayavani, Nov 19, 2024, 7:45 AM IST
ಬೆಂಗಳೂರು: ಓಂಕಾರ್ ಸಾಳ್ವಿ ಅವರು ರಾಯಲ್ ಚಾಲೆಂಜರ್ ಬೆಂಗಳೂರು ತಂಡದ ಬೌಲಿಂಗ್ ಕೋಚ್ ಆಗಿ ನೇಮಕಗೊಂಡಿದ್ದಾರೆ. ಫ್ರಾಂಚೈಸಿ ಸೋಮವಾರ ಈ ಘೋಷಣೆ ಮಾಡಿತು.
ಓಂಕಾರ್ ಸಾಳ್ವಿ ಇದಕ್ಕೂ ಮುನ್ನ ಕೋಲ್ಕತಾ ನೈಟ್‌ರೈಡರ್ ತಂಡದ ಸಹಾಯಕ ಕೋಚ್ ಆಗಿ ಕರ್ತವ್ಯ ನಿಭಾಯಿಸಿದ್ದರು. ಕಳೆದ ಸೀಸನ್‌ನಲ್ಲಿ ಮುಂಬಯಿ ತಂಡದ ರಣಜಿ ಟ್ರೋಫಿ ಹಾಗೂ ಇರಾನಿ ಕಪ್ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಈ ಬಾರಿಯ ರಣಜಿ ಸೀಸನ್ ಮುಗಿದೊಡನೆ ಸಾಳ್ವಿ ಆರ್‌ಸಿಬಿ ಪಾಳೆಯವನ್ನು ಸೇರಿಕೊಳ್ಳಲಿದ್ದಾರೆ.
ಮಾಜಿ ಕ್ರಿಕೆಟಿಗ ಆವಿಷ್ಕಾರ್ ಸಾಳ್ವಿ ಅವರ ಕಿರಿಯ ಸಹೋದರನಾಗಿರುವ ಓಂಕಾರ್ ಸಾಳ್ವಿ ರೈಲ್ವೇಸ್ ಪರ 2005ರಲ್ಲಿ ಕೇವಲ ಒಂದು ಲಿಸ್ಟ್-ಎ ಪಂದ್ಯ ಆಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.