RD ಬಡ್ಡಿ ದರ ಶೇ. 6.7ಕ್ಕೆ ಏರಿಕೆ
Team Udayavani, Sep 30, 2023, 12:38 AM IST
ಹೊಸದಿಲ್ಲಿ: ಆರ್‌ಡಿಯಲ್ಲಿ ಹೂಡಿಕೆ ಮಾಡಿರುವ ಗ್ರಾಹಕರಿಗೆ ಸರಕಾರ ಸಿಹಿಸುದ್ದಿ ನೀಡಿದೆ. 5 ವರ್ಷಗಳ ಅವಧಿಯ ರಿಕರಿಂಗ್ ಡೆಪಾಸಿಟ್(ಆರ್‌ಡಿ) ಮೇಲಿನ ಬಡ್ಡಿ ದರವನ್ನು ಈಗಿ ರುವ ಶೇ. 6.5ರಿಂದ ಶೇ. 6.7ಕ್ಕೆ ಏರಿಸಿ ಕೇಂದ್ರ ಹಣಕಾಸು ಸಚಿವಾಲಯ ಶುಕ್ರವಾರ ಆದೇಶ ಹೊರಡಿಸಿದೆ. ಡಿಸೆಂಬರ್‌ಗೆ ಅಂತ್ಯವಾಗುವ ತ್ತೈಮಾಸಿಕಕ್ಕೆ ಇದು ಅನ್ವಯವಾಗಲಿದೆ.
ಇತರ ಎಲ್ಲ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರದಲ್ಲಿ ಬದಲಾವಣೆ ಮಾಡಲಾಗಿಲ್ಲ. ಉಳಿತಾಯ ಠೇವಣಿ ಮೇಲಿನ ಬಡ್ಡಿ ದರ ಶೇ. 4 ಹಾಗೂ ಒಂದು ವರ್ಷದ ಟರ್ಮ್ ಡೆಪಾಸಿಟ್ (ಅವಧಿ ಠೇವಣಿ) ಬಡ್ಡಿ ದರ ಶೇ. 6.9ರಲ್ಲೇ ಮುಂದುವರಿಯಲಿದೆ. ಹಿರಿಯ ನಾಗರಿಕರ ಉಳಿತಾಯ ಯೋಜನೆ ಮೇಲಿನ ಬಡ್ಡಿ ದರ ಶೇ. 8.2 ಆಗಿರಲಿದೆ. ಸುಕನ್ಯಾ ಸಮೃದ್ಧಿ ಯೋಜನೆಯ ಬಡ್ಡಿ ದರವನ್ನೂ ಈಗಿರುವ ಶೇ. 8ರಲ್ಲೇ ಉಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್ ಶೆಫರ್ಡ್ ನಾಯಿ ಕೊಂದ!
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.