ಸರಕಾರದ ಮಾನದಂಡದಂತೆ ಬಸ್‌ ಓಡಿಸಲು ಸಿದ್ಧ

ಡಿಸಿ ಒಪ್ಪಿಗೆ ನಿರೀಕ್ಷೆಯಲ್ಲಿ ಕರಾವಳಿ ಬಸ್ಸು ಮಾಲಕರ ಸಂಘ

Team Udayavani, May 12, 2020, 6:38 AM IST

ಸರಕಾರದ ಮಾನದಂಡದಂತೆ ಬಸ್‌ ಓಡಿಸಲು ಸಿದ್ಧ

ಸಾಂದರ್ಭಿಕ ಚಿತ್ರ.

ಉಡುಪಿ: ಉಡುಪಿ ಜಿಲ್ಲೆಯೊಳಗೆ ಬಸ್ಸು ಸಂಚಾರ ಆರಂಭಿಸಲು ಕರಾವಳಿ ಬಸ್ಸು ಮಾಲಕರ ಸಂಘದವರು ಸಿದ್ಧರಿದ್ದು, ಜಿಲ್ಲಾಧಿಕಾರಿಯವರ ಅನುಮತಿಗಾಗಿ ಕಾಯುತ್ತಿದ್ದಾರೆ. ಆದರೆ ಕೆನರಾ ಬಸ್ಸು ಮಾಲಕರ ಸಂಘ ಸಹಿತ ಇತರ ಬಸ್ಸಿನವರು ಈಗಾಗಲೇ ಕೆಲವೊಂದು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.

ಮಾನದಂಡದಂತೆ
ಸಂಚರಿಸಲು ಸಿದ್ಧ
ಕರಾವಳಿ ಬಸ್ಸು ಮಾಲಕರ ಸಂಘವು ಸರಕಾರ ನಿಗದಿಪಡಿಸಿದ ಮಾನದಂಡದಂತೆ ಬಸ್ಸು ಓಡಿಸಲು ಸಂಘದ ಅಡಿಯಲ್ಲಿ ಬರುವ ಸುಮಾರು 80ರಷ್ಟು ಬಸ್ಸುಗಳು ಸಿದ್ಧವಿವೆ. ಈ ಬಗ್ಗೆ ಮೇ 3ರಂದು ಜಿಲ್ಲಾಧಿಕಾರಿಗಳು ಹಾಗೂ ಆರ್‌ಟಿಒ ಅಧಿಕಾರಿಗಳಿಗೆ ಮನವಿ ನೀಡಲಾಗಿದ್ದು, ಒಪ್ಪಿಗೆಗಾಗಿ ಕಾಯಲಾಗುತ್ತಿದೆ. ಬಸ್ಸು ಸಂಚಾರವನ್ನು ಆರಂಭಿಸಿದರೆ ಚಾಲಕರು, ನಿರ್ವಾಹಕರು ಸಹಿತ ಗ್ಯಾರೇಜುಗಳಲ್ಲಿ ದುಡಿಯು ತ್ತಿರುವ ಕಾರ್ಮಿಕರಿಗೆ ಉದ್ಯೋಗಾ ವಕಾಶ ಲಭಿಸಲಿದೆ. ಯಾವುದೇ ನಷ್ಟ ಉಂಟಾಗಲು ಸಾಧ್ಯವಿಲ್ಲ. ಸಾರ್ವಜನಿಕರಿಗೆ ಸೇವೆ ಒದ ಗಿಸುವುದೇ ಬಸ್ಸು ಮಾಲಕರ ಕರ್ತವ್ಯವಾಗಿದ್ದು, ಜಿಲ್ಲಾಡಳಿತದ ಎಲ್ಲ ಮಾನದಂಡಗಳನ್ನು ಪಾಲಿಸ ಲಾಗುವುದು ಎನ್ನುತ್ತಾರೆ ಕರಾವಳಿ ಬಸ್ಸು ಮಾಲಕರ ಸಂಘದ ಅಧ್ಯಕ್ಷ ರಾಘವೇಂದ್ರ ಭಟ್‌.

ಇಂದಿನಿಂದ ರಜತಾದ್ರಿಗೆ ಕೆಎಸ್ಸಾರ್ಟಿಸಿ ಬಸ್‌
ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ನಿರ್ವಹಿಸುವವರು ಹಾಗೂ ಸಾರ್ವಜನಿಕ ರಿಗಾಗಿ ಇಂದಿನಿಂದ ನರ್ಮ್ ಬಸ್ಸು ತಂಗುದಾಣದಿಂದ ಬೆಳಗ್ಗೆ ಹಾಗೂ ಸಂಜೆ ಕಚೇರಿಗೆ ಹೋಗಿ ಬರುವ ವೇಳೆಗೆ ಕೆಲವು ಟ್ರಿಪ್‌ ಮಾಡಲಿದೆ. ಬಸ್‌ ಓಡಿಸಲು ಪ್ರಯಾಣಿಕರ ಸಂಖ್ಯೆಯೂ ಮುಖ್ಯ. ಸಮೂಹ ಸಾರಿಗೆಯನ್ನು ಆರಂಭಿಸಲು ಜಿಲ್ಲಾಡಳಿತದಿಂದ ಯಾವುದೇ ಸೂಚನೆ ಬಂದಿಲ್ಲ ಎಂದು ಕೆಎಸ್ಸಾರ್ಟಿಸಿ ಉಡುಪಿ ಡಿಪೋ ಮ್ಯಾನೇಜರ್‌ ಉದಯ ಕುಮಾರ್‌ ಶೆಟ್ಟಿ ತಿಳಿಸಿದ್ದಾರೆ.

ಹಲವು ಖಾಸಗಿ ಬಸ್‌ ಮಾಲಕರು ಸಂಚಾರ ಆರಂಭಿಸಲು ಬೇಡಿಕೆಗಳನ್ನು ಮಂಡಿಸಿದ್ದಾರೆ. ಕರಾವಳಿ ಬಸ್ಸು ಮಾಲಕರ ಮನವಿ ಮೇರೆಗೆ ಆರ್‌ಟಿಒ ಅಧಿಕಾರಿಗಳೊಂ ದಿಗೆ ಚರ್ಚಿಸಿ ತೀರ್ಮಾನಿಸ ಲಾಗುವುದು.
-ಜಿ.ಜಗದೀಶ್‌
ಜಿಲ್ಲಾಧಿಕಾರಿ, ಉಡುಪಿ

ಟಾಪ್ ನ್ಯೂಸ್

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

1-mundaragi

Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ

2

Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.