Temparature: 2023ರ ಬೇಸಿಗೆಯಲ್ಲಿ ದಾಖಲೆಯ ತಾಪಮಾನ
Team Udayavani, Sep 7, 2023, 10:22 PM IST
ನವದೆಹಲಿ: 2023ರ ಜೂನ್‌ನಿಂದ ಆಗಸ್ಟ್‌ವರೆಗಿನ ಬೇಸಿಗೆ ಕಾಲವು ಅತ್ಯಂತ ಹೆಚ್ಚಿನ ತಾಪಮಾನವನ್ನು ಹೊಂದಿದ್ದು, ಇದು ಈವರೆಗೆ ದಾಖಲಾದ ತಾಪಮಾನ ಪ್ರಮಾಣದಲ್ಲೇ ಅತ್ಯಧಿಕ ಎಂದು ಯುರೋಪಿಯನ್ ಯೂನಿಯನ್ ಹವಾಮಾನ ಬದಲಾವಣೆ ಸೇವಾ ಸಮಿತಿ ಬಿಡುಗಡೆಗೊಳಿಸಿದ ವರದಿಯಲ್ಲಿ ತಿಳಿಸಲಾಗಿದೆ.
ವರದಿಗಳ ಪ್ರಕಾರ, ಕಳೆದ ಈ ಮೂರು ತಿಂಗಳಲ್ಲಿ ಸರಾಸರಿ ತಾಪಮಾನವು 16.8 ಡಿಗ್ರಿ ಸೆಲ್ಸಿಯಸ್ ತಲುಪಿದ್ದು, ಇದು ಈ ಹಿಂದಿನ ಎಲ್ಲ ದಾಖಲೆಗಳನ್ನೂ ಮೀರಿಸಿದೆ. ಕಳೆದ ತಿಂಗಳಷ್ಟೇ ಆಗಸ್ಟ್ ಅನ್ನು ಜಾಗತಿಕವಾಗಿ ಅತ್ಯಂತ ತಾಪಮಾನ ದಾಖಲಿಸಿದ ತಿಂಗಳೆಂದು ಹೇಳಲಾಗಿತ್ತು. ಈ ಬೆನ್ನಲ್ಲೇ 2023ರ ಬೇಸಿಗೆಯ ಬಗ್ಗೆ ವರದಿ ಬಂದಿರುವುದು ಜಾಗತಿಕ ಹವಾಮಾನ ಬದಲಾವಣೆಯ ಬಗ್ಗೆ ಕಾಳಜಿ ಹೆಚ್ಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.