Tourism: ಪ್ರವಾಸೋದ್ಯಮ ಅಧಿಕಾರಿಗಳ ನೇಮಕ?
Team Udayavani, Sep 26, 2023, 9:29 PM IST
ನವದೆಹಲಿ: ಭಾರತದ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಎಲ್ಲಾ ರಾಯಭಾರಿ ಕಚೇರಿಗಳು ಹಾಗೂ ದೂತವಾಸ ಕಚೇರಿಗಳಲ್ಲಿ ಪ್ರವಾಸೋದ್ಯಮ ಅಧಿಕಾರಿಗಳನ್ನು ನೇಮಿಸಲು ಕೇಂದ್ರ ಸರ್ಕಾರ ಯೋಜಿಸಿದೆ. 2 ವರ್ಷಗಳ ಹಿಂದೆ, ವಿದೇಶಗಳಲ್ಲಿದ್ದ ಪ್ರವಾಸೋದ್ಯಮ ಕಚೇರಿಗಳನ್ನು ಕೇಂದ್ರ ಸರ್ಕಾರ ಮುಚ್ಚಿತು.
ಇದರ ಬದಲಾಗಿ ವಿದೇಶಿ ಪ್ರವಾಸಿಗರನ್ನು ಆಕರ್ಷಿಸಲು, 20 ದೇಶಗಳಲ್ಲಿ ಪ್ರವಾಸೋದ್ಯಮ ಅಧಿಕಾರಿಗಳನ್ನು ನೇಮಿಸಿತು. ಕೆಲವು ದಿನಗಳ ಹಿಂದೆ ನಡೆದ ಸಂಸತ್‌ನ ವಿಶೇಷ ಅಧಿವೇಶನದ ಸಂದರ್ಭದಲ್ಲಿ, ಸಾರಿಗೆ, ಪ್ರವಾಸೋದ್ಯಮ ಮತ್ತು ಸಂಸ್ಕೃತಿಯ ಸಂಸದೀಯ ಸ್ಥಾಯಿ ಸಮಿತಿಯು, ವಿದೇಶಗಳಲ್ಲಿದ್ದ ಪ್ರವಾಸೋದ್ಯಮ ಕಚೇರಿಗಳನ್ನು ಮುಚ್ಚಿರುವುದು ಭಾರತದ ಪ್ರವಾಸೋದ್ಯಮದ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ ಎಂಬುದನ್ನು ಗಮನಿಸಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ನೇಮಕಕ್ಕೆ ಸರ್ಕಾರ ಮುಂದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.