ಅಮೆರಿಕ: ಗ್ರೀನ್‌ ಕಾರ್ಡ್ ಗೂ ರೆಡ್‌ ಸಿಗ್ನಲ್‌

Team Udayavani, Apr 23, 2020, 2:00 PM IST

ಅಮೆರಿಕ: ಗ್ರೀನ್‌ ಕಾರ್ಡ್ ಗೂ ರೆಡ್‌ ಸಿಗ್ನಲ್‌

ವಾಷಿಂಗ್ಟನ್‌​: ಕಣ್ಣಿಗೆ ಕಾಣದ ಶತ್ರು ದಾಳಿಗೆ ನಲುಗಿರುವ ಅಮೆರಿಕ, ತನ್ನ ರಕ್ಷಣೆಗೆ ಸರ್ವ ಪ್ರಯತ್ನ ನಡೆಸುತ್ತಿದ್ದು, ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ದಿನಕ್ಕೊಂದು ಕಠಿನ ನಿರ್ಧಾರದ ಮೊರೆ ಹೋಗುತ್ತಿದ್ದಾರೆ.ಅಮೆರಿಕನ್ನರ ಉದ್ಯೋಗಕ್ಕೆ ಕುತ್ತು ಬರಬಾರದು ಎಂದು ತಾತ್ಕಾಲಿಕವಾಗಿ ವಲಸಿಗರಿಗೆ ನಿರ್ಬಂಧನೆ ಹೇರಿಕೆಯ ಮುಂದಿನ ಭಾಗವಾಗಿ 60 ದಿನಗಳ ಕಾಲ ಹೊಸದಾಗಿ ಗ್ರೀನ್‌ ಕಾರ್ಡ್‌ ಅಥವಾ ಕಾನೂನು ಬದ್ಧವಾಗಿ ಶಾಶ್ವತ ಪೌರತ್ವ ನೀಡುವುದನ್ನು ನಿಲ್ಲಿಸುವುದಾಗಿ ಹೇಳಿದ್ದಾರೆ.

ಬುಧವಾರ ಈ ಆದೇಶವನ್ನು ಜಾರಿ ಮಾಡಿದ್ದು,ಅಮೆರಿಕನ್ನರ ಉದ್ಯೋಗ ಭದ್ರತೆಗೆ ಯಾವುದೇ ಕುಂದು ತರದಂತೆ ನೋಡಿಕೊಳ್ಳುವುದೇ ನಮ್ಮ ಮೊದಲ ಆದ್ಯತೆ ಎಂದಿದ್ದಾರೆ. ಹೀಗಾಗಿ, ಗ್ರೀನ್‌ ಕಾರ್ಡ್‌ ಪಡೆಯಲು ಕಾಯುತ್ತಿದ್ದ ಸಾವಿರಾರು ಮಂದಿ ಭಾರತೀಯರೂ ಸೇರಿದಂತೆ ಅಮೆರಿಕನ್ನೇತರರಿಗೆ ಬೇಸರವಾಗಿದೆ. ಗ್ರೀನ್‌ಕಾರ್ಡ್‌ ವಿತರಣೆ ನಿರ್ಬಂಧ 60 ದಿನಗಳ ಕಾಲ ಜಾರಿಯಲ್ಲಿ ಇರಲಿದ್ದು, ಅನಂತರದ ದಿನಗಳಲ್ಲಿ ಆರ್ಥಿಕ ಪರಿಸ್ಥಿತಿ ಅಧರಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಈ ಆದೇಶವು ಶಾಶ್ವತ ಪೌರತ್ವ ಬಯಸುವವರಿಗೆ ಮಾತ್ರ ಅನ್ವಯವಾಗಲಿದ್ದು, ತಾತ್ಕಾಲಿಕವಾಗಿ ದೇಶ ಪ್ರವೇಶಿಸುವವರಿಗಲ್ಲ ಎಂದು ತಿಳಿಸಿದ್ದಾರೆ. ದೇಶಿ ತಂತ್ರಜ್ಞಾನ ವೃತ್ತಿಪರರಿಗೆ, ಹೆಚ್‌-1ಬಿ ವಲಸೆ ರಹಿತ ಕೆಲಸದ ಮೇರೆಗೆ ಮತ್ತು ಕೃಷಿ ಉದ್ದೇಶಗಳಿಗಾಗಿ ಆಗಮಿಸುವ ಕಾಲೋಚಿತ ವಲಸೆ ಕಾರ್ಮಿಕರ ಮೇಲೂ ಪರಿಣಾಮ ಬೀರುದು ಎಂದು ಹೇಳಲಾಗಿದೆ. ಅಮೆರಿಕ ಪ್ರತಿವರ್ಷ ಗರಿಷ್ಠ 1,40,000 ಉದ್ಯೋಗ ಆಧಾರಿತ ಗ್ರೀನ್‌ ಕಾರ್ಡ್‌ಗಳನ್ನು ವಿತರಿಸಲಿದೆ. ಅದರಂತೆ, 2019ರ ಆರ್ಥಿಕ ವರ್ಷದಲ್ಲಿ ವರ್ಗ 1 (ಇಬಿ 1) 9,008 (ಭಾರತೀಯ ಪ್ರಜೆಗಳು), ವರ್ಗ 2 (ಇಬಿ 2) 2,908, ಮತ್ತು (ಇಬಿ 3) ವರ್ಗ 3 5,083 ಮಂದಿ ಭಾರತೀಯ ಪ್ರಜೆಗಳು ಗ್ರೀನ್‌​​ ಕಾರ್ಡ್‌ಗಳನ್ನು ಪಡೆದುಕೊಂಡಿದ್ದಾರೆ.

ಟಾಪ್ ನ್ಯೂಸ್

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-dhaka

Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್‌!

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

New Virus: ಚೀನದಲ್ಲಿ ಹೊಸ ವೈರಸ್‌ ಹಬ್ಬುತ್ತಿರುವ ಬಗ್ಗೆ ವದಂತಿ!

New Virus: ಚೀನದಲ್ಲಿ ಹೊಸ ವೈರಸ್‌ ಹಬ್ಬುತ್ತಿರುವ ಬಗ್ಗೆ ವದಂತಿ!

Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!

Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!

1-tume

Thumbay Group; ಶಾರ್ಜಾದಲ್ಲಿ ಮೊದಲ ಖಾಸಗಿ ಮನೋವೈದ್ಯಕೀಯ ಪುನರ್ ವಸತಿ ಆಸ್ಪತ್ರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.