ರೆಡ್ಮಿ ನೋಟ್ 11ಟಿ ಬಿಡುಗಡೆ ; ಮೂರು ಬಣ್ಣಗಳಲ್ಲಿ ಲಭ್ಯ
5000 ಎಂಎಚೆಚ್ ಬ್ಯಾಟರಿ ಸಾಮರ್ಥ್ಯ
Team Udayavani, Dec 2, 2021, 7:00 AM IST
ಕ್ಸಿಯೋಮಿ ಸಂಸ್ಥೆಯು ರೆಡ್ಮಿ ನೋಟ್ 11ಟಿ 5ಜಿ ಫೋನನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ.
ಚೀನಾದಲ್ಲಿ ರೆಡ್ಮಿ ನೋಟ್ 11 ಹೆಸರಿನಲ್ಲಿ ಬಿಡುಗಡೆಯಾಗಿದ್ದ ಫೋನನ್ನೇ ಭಾರತದಲ್ಲಿ ಈ ಹೆಸರಿನಲ್ಲಿ ಬಿಡುಗಡೆ ಮಾಡಲಾಗಿದೆ.
ಈ ಫೋನಿನಲ್ಲಿ 50ಎಂಪಿ ಬ್ಯಾಕ್ ಕ್ಯಾಮರಾ ಹಾಗೂ 16ಎಂಪಿ ಸೆಲ್ಫಿà ಕ್ಯಾಮರಾವಿದೆ. 5000 ಎಂಎಎಚ್ ಬ್ಯಾಟರಿ ಸಾಮರ್ಥ್ಯವಿದೆ. ಕಪ್ಪು, ಬಿಳಿ ಮತ್ತು ನೀಲಿ ಬಣ್ಣಗಳಲ್ಲಿ ಲಭ್ಯ.
ಇದನ್ನೂ ಓದಿ:ವೃದ್ಧರೇ ಅಂತರಾಷ್ಟ್ರೀಯ ಪ್ರಯಾಣ ಮುಂದೂಡಿ : ವಿಶ್ವ ಆರೋಗ್ಯ ಸಂಸ್ಥೆಯಿಂದಲೇ ಎಚ್ಚರಿಕೆ
6ಜಿಬಿ ರ್ಯಾಮ್ ಜೊತೆ 64ಜಿಬಿ ಇಂಟರ್‌ನಲ್ ಸ್ಟೋರೇಜ್, 6ಜಿಬಿ ರ್ಯಾಮ್ ಜೊತೆ 128ಜಿಬಿ ಇಂಟರ್‌ನಲ್ ಸ್ಟೋರೇಜ್, 8ಜಿಬಿ ರ್ಯಾಮ್ ಜೊತೆ 128ಜಿಬಿ ಇಂಟರ್‌ನಲ್ ಸ್ಟೋರೇಜ್ ಆಯ್ಕೆ ಲಭ್ಯ. ಇವುಗಳ ಬೆಲೆ ಕ್ರಮವಾಗಿ 16,999ರೂ., 17,999 ರೂ., 19,999 ರೂ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್
WhatsApp Pay: ಭಾರತದಲ್ಲಿ ವಾಟ್ಸ್‌ಆ್ಯಪ್ ಪೇ ಇನ್ನು ಎಲ್ಲರಿಗೂ ಲಭ್ಯ
Airtel Outage:ದೇಶದ ಹಲವೆಡೆ ಏರ್ ಟೆಲ್ Network ಸಮಸ್ಯೆ; ಏರ್ ಟೆಲ್ ಗ್ರಾಹಕರಿಂದ ದೂರು
Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!
YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.