Reliance Industries Limited: ಅಂಬಾನಿ ಮಕ್ಕಳ ನೇಮಕಕ್ಕೆ ಷೇರುದಾರರ ಒಪ್ಪಿಗೆ
Team Udayavani, Oct 28, 2023, 12:06 AM IST
ಮುಂಬಯಿ: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಆರ್ಐಎಲ್)ನ ಆಡಳಿತ ಮಂಡಳಿಗೆ ಅಧ್ಯಕ್ಷ ಮುಕೇಶ್ ಅಂಬಾನಿ ಅವರ ಮಕ್ಕಳ ನೇಮಕಕ್ಕೆ ಷೇರುದಾರರ ಅನುಮತಿ ಸಿಕ್ಕಿದೆ. ಹೀಗಾಗಿ, ಇಶಾ, ಆಕಾಶ್ ಮತ್ತು ಅನಂತ್ ಅವರು ಕಂಪೆನಿಯ ಕಾರ್ಯನಿರ್ವಾಹಕೇತರ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ.
ಮೂವರು ಕೂಡ ರಿಲಯನ್ಸ್ನ ವಿವಿಧ ವಿಭಾಗಗಳಿಗೆ ನೇಮಕವಾಗಿದ್ದಾರೆ ಮತ್ತು ಅವರಿಗೆ ಉತ್ತೇಜನ ನೀಡಲಾಗುತ್ತಿದೆ. ಇಶಾ ಅಂಬಾನಿಗೆ ಶೇ.98.21, ಆಕಾಶ್ ಅಂಬಾನಿಗೆ ಶೇ.98.06. ಅನಂತ್ ಅಂಬಾನಿಗೆ ಶೇ.92.76 ಮತಗಳು ಪ್ರಾಪ್ತವಾಗಿದ್ದವು. ಮೂವರು ಮಕ್ಕಳನ್ನು ಆರ್ಐಎಲ್ಗೆ ನೇಮಕ ಮಾಡುವುದರ ಬಗ್ಗೆ ಆಗಸ್ಟ್ನಲ್ಲಿ ನಡೆದಿದ್ದ ಸಭೆಯಲ್ಲಿ ಅನುಮೋದನೆ ನೀಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.