Agreement: ರಿಲಯನ್ಸ್ ಇಂಡಸ್ಟ್ರೀಸ್.ಲಿ. ಜತೆಗೆ ವಾಲ್ಟ್ ಡಿಸ್ನಿ ಕಂಪೆನಿ ವಿಲೀನ ಒಪ್ಪಂದ
Team Udayavani, Dec 25, 2023, 11:41 PM IST
ಲಂಡನ್: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಆರ್‌ಐಎಲ್)ನೊಂದಿಗೆ ವಾಲ್ಟ್ ಡಿಸ್ನಿ ಕೋ. ವಿಲೀನಗೊಳುತ್ತಿದೆ. ಈ ಸಂಬಂಧ ಕಳೆದ ವಾರ ಲಂಡನ್‌ನಲ್ಲಿ ನಡೆದ ಪ್ರಕ್ರಿಯೆಯಲ್ಲಿ ವಿಲೀನ ಒಪ್ಪಂದಕ್ಕೆ ಎರಡೂ ಕಂಪೆನಿಗಳು ಸಹಿ ಹಾಕಿವೆ. ಈ ಮೂಲಕ ಭಾರತದ ಅತಿ ದೊಡ್ಡ ಮಾಧ್ಯಮ ಮತ್ತು ಮನರಂಜನಾ ಕ್ಷೇತ್ರದಲ್ಲಿ ಅತಿದೊಡ್ಡ ಸಂಸ್ಥೆಯಾಗಿ ಹೊರಹೊಮ್ಮಲಿದೆ.
ಅದರಲ್ಲಿ ಮುಖೇಶ್ ಅಂಬಾನಿ ಅವರ ಮಾಲೀಕತ್ವದ ರಿಲಯನ್ಸ್ ಇಂಡಸ್ಟ್ರೀಸ್ ಶೇ.51ರಷ್ಟು ಶೇರುಗಳನ್ನು ಹೊಂದಿದರೆ, ವಾಲ್ಟ್ ಡಿಸ್ನಿ ಕೋ. ಶೇ.49ರಷ್ಟು ಶೇರುಗಳನ್ನು ಹೊಂದಲಿದೆ. ಜನವರಿ ಅಂತ್ಯ ಅಥವಾ ಫೆಬ್ರವರಿ ವೇಳೆಗೆ ಈ ವಿಲೀನ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಮೂಲಗಳು ಮಾಹಿತಿ ನೀಡಿವೆ. ಸದ್ಯ ಭಾರತದ ಮನೋರಂಜನಾ ಕ್ಷೇತ್ರದಲ್ಲಿ ಝೀ ಎಂಟರ್‌ಟೇನ್ಮೆಂಟ್ ಎಂಟರ್‌ಪ್ರೈಸಸ್ ಮತ್ತು ಸೋನಿ ಗ್ರೂಪ್ ಕಾರ್ಪ್ಸ್‌ನ ಇಂಡಿಯಾ ಘಟಕದ ನಡುವಿನ ವಿಲೀನವು ಅತ್ಯಂತ ದೊಡ್ಡ ವಿಲೀನವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.