ರೆಮ್‌ಡೆಸಿವಿಯರ್‌ ಬಳಕೆಗೆ ಆರೋಗ್ಯ ಇಲಾಖೆ ಸಲಹೆ

Team Udayavani, Jun 14, 2020, 12:52 PM IST

ರೆಮ್‌ಡೆಸಿವಿಯರ್‌ ಬಳಕೆಗೆ ಆರೋಗ್ಯ ಇಲಾಖೆ ಸಲಹೆ

ಕೋವಿಡ್ ವೈರಸ್‌ ಸೋಂಕಿನ ತೀವ್ರ ಸ್ವರೂಪದ್ದಲ್ಲದ ಸಾಧಾರಣ ಪ್ರಕರಣಗಳಿಗೆ ರೆಮ್‌ಡೆಸಿವಿಯರ್‌ ಔಷಧಿಯನ್ನು ಬಳಸುವಂತೆ ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ. ಈ ಮೊದಲು ಸಾಧಾರಣ ಪ್ರಕರಣಗಳಿಗೆ ಹೆ„ಡ್ರೋಕ್ಸಿಕ್ಲೋರೊಕ್ವಿನ್‌ (ಎಚ್‌ಸಿಕ್ಯು) ಅನ್ನು ಬಳಸುವಂತೆ ಸಲಹೆ ನೀಡಿದ್ದ ಸಚಿವಾಲಯ, ಈಗ ಸಾಧಾರಣ ಪ್ರಕರಣಗಳಲ್ಲಿ ರೆಮ್‌ಡೆಸಿವಿಯರ್‌ ಬಳಸಹುದು ಎಂದಿದೆ.

ಇನ್ನು ಆರಂಭಿಕ ಹಂತದ ಕೋವಿಡ್ ಸೋಂಕು ಹೊಂದಿರುವವರಿಗೆ ಎಚ್‌ಸಿಕ್ಯು ನೀಡಬಹುದು ಎಂದೂ ಹೇಳಿದೆ. ಇದೇ ವೇಳೆ ರೋಗ ನಿರೋಧಕ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ಸಾಮರ್ಥ್ಯ ಹೊಂದಿರುವ ಟೋಸಿಲಿ ಜುಮ್ಯಾಬ್‌  ಔಷಧಕ್ಕೂ ಸಚಿವಾಲಯ ಅನುಮತಿ ನೀಡಿದೆ. ಐಸಿಯು ಚಿಕಿತ್ಸೆ ಅಗತ್ಯವಿರುವ ತೀವ್ರ ಸ್ವರೂಪದ ಪ್ರಕರಣ ಗಳಲ್ಲಿ ಅಜಿಥ್ರೋಮೈಸಿನ್‌ ಜೊತೆ ಎಚ್‌ಸಿಕ್ಯು ಬಳಸಬಾರದೆಂದು ಕೋವಿಡ್ ವೈರಸ್‌ ಸೋಂಕಿನ ಪರಿಷ್ಕೃತ ವೈದ್ಯಕೀಯ ನಿರ್ವಹಣೆ ಮಾರ್ಗ ಸೂಚಿಯಲ್ಲಿ ಸಚಿವಾಲಯ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಭಾರತದಲ್ಲೇ ಉತ್ಪಾದನೆ?
ಆ್ಯಂಟಿ ವೈರಲ್‌ ಔಷಧ ರೆಮ್‌ಡೆಸಿವಿಯರ್‌ನ ಉತ್ಪಾದನೆಯನ್ನು ಭಾರತ ಶೀಘ್ರದಲ್ಲಿಯೇ ಸ್ಥಳೀಯವಾಗಿ ಆರಂಭಿಸಲಿದೆ. ಪ್ರಸ್ತುತ ಪ್ರಯೋಗ ಹಂತದಲ್ಲಿರುವ ರೆಮ್‌ಡೆಸಿವಿಯರ್‌ ಕೋವಿಡ್ ಸೋಂಕನ್ನು ತಡೆಗಟ್ಟುವಲ್ಲಿ ಸಾಕಷ್ಟು ಭರವಸೆ ಮೂಡಿಸಿದೆ. “ರೆಮ್‌ಡೆಸಿವಿಯರ್‌ ಅನ್ನು ದೇಶೀಯವಾಗಿ ಉತ್ಪಾದಿಸಲು ಮತ್ತು ಮಾರಾಟ ಮಾಡಲು 4 ಪ್ರತಿಷ್ಠಿತ ಫಾರ್ಮಾ ಕಂಪನಿಗಳು ಮುಂದೆ ಬಂದಿವೆ. ಅವರ ಅರ್ಜಿಗಳನ್ನು ಹಗಲು ರಾತ್ರಿ ಕೂಲಂಕಷವಾಗಿ ಪರಿಶೀಲಿಸಲಾಗುತ್ತಿದೆ’ ಎಂದು ಸರಕಾರದ ಉನ್ನತಾಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಸರ್ಕಾರ ಮತದಾರರ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ: ಬಿ.ವೈ.ರಾಘವೇಂದ್ರ

Shimoga; ರಾಜ್ಯ ಸರ್ಕಾರ ಮತದಾರರ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ: ಬಿ.ವೈ.ರಾಘವೇಂದ್ರ

ಸಂತೋಷ್ ಲಾಡ್

Shiggavi Bypoll; ಗೆಲ್ಲುವ ಅಭ್ಯರ್ಥಿಗೆ ಪಕ್ಷ ಟಿಕೆಟ್ ನೀಡಲಿದೆ: ಸಂತೋಷ್ ಲಾಡ್

ನಿಮ್ಮ ಸಹಪಾಠಿಗಳು ಎಲ್ಲಿದ್ದಾರೆ ?: ಜೀವನದ ಪ್ರಯಾಣದಲ್ಲಿ ಎಲ್ಲವನ್ನು ಅನುಭವಿಸಬೇಕು

INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ

INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

8-ptr-bus-campaign

Udayavani Campaign: 14 ಹೊಸ ಬಸ್‌ ಓಡಾಟಕ್ಕೆ ಕೆಎಸ್‌ಆರ್‌ಟಿಸಿ ಸಿದ್ಧ

ವಿಜಯೇಂದ್ರ

Shimoga; ಸಿಎಂ ಗಮನಕ್ಕೆ ಬಾರದೆ ವಾಲ್ಮೀಕಿ ನಿಗಮ ಹಣ ಲೂಟಿ ಸಾಧ್ಯವಿಲ್ಲ: ವಿಜಯೇಂದ್ರ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

NEET Paper Leak case: ಸಿಬಿಐನಿಂದ ಜಾರ್ಖಂಡ್‌ ಕಾಲೇಜಿನ ಪ್ರಾಂಶುಪಾಲರ ಬಂಧನ

NEET Paper Leak case: ಸಿಬಿಐನಿಂದ ಜಾರ್ಖಂಡ್‌ ಕಾಲೇಜಿನ ಪ್ರಾಂಶುಪಾಲರ ಬಂಧನ

Postponed UGC NET, CSIR NET exam date announced

NTA; ಮುಂದೂಡಲಾಗಿದ್ದ UGC NET, CSIR NET ಪರೀಕ್ಷಾ ದಿನಾಂಕ ಪ್ರಕಟ

ಮಮತಾ ಬ್ಯಾನರ್ಜಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬಂಗಾಳ ರಾಜ್ಯಪಾಲ

Defamation Case: ಮಮತಾ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬಂಗಾಳ ರಾಜ್ಯಪಾಲ ಬೋಸ್

Mumbai-Nagpur ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ

Mumbai-Nagpur ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

7

Theft: ಬೈಕ್‌ನಲ್ಲಿ ಬಂದು ಮಾಂಗಲ್ಯ ಸರ ಕಳವು ಮಾಡಿದ್ದ ಇಬ್ಬರ ಬಂಧನ

9-ptr-bus

Puttur: ಅನುಮತಿ ಇಲ್ಲದ ಕಡೆ ಏರಿಯಾ ಸ್ಕೀಂನಲ್ಲಿ ಬಸ್‌

ಸರ್ಕಾರ ಮತದಾರರ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ: ಬಿ.ವೈ.ರಾಘವೇಂದ್ರ

Shimoga; ರಾಜ್ಯ ಸರ್ಕಾರ ಮತದಾರರ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ: ಬಿ.ವೈ.ರಾಘವೇಂದ್ರ

6

Actor Darshan: ಜೈಲಿನ ಬಳಿ ಯಾರೂ ಬರಬೇಡಿ; ಫ್ಯಾನ್ಸ್‌ಗೆ ದರ್ಶನ್‌ ಮನವಿ

Bengaluru: ಆರೋಪಿ ಅಲ್ಲದ ವ್ಯಕ್ತಿ ಮೇಲೆ ಹಲ್ಲೆ ನಡೆಸಿದ ಪಿಎಸ್‌ಐಗೆ 2 ರೂ. ಲಕ್ಷ ದಂಡ

Bengaluru: ಆರೋಪಿ ಅಲ್ಲದ ವ್ಯಕ್ತಿ ಮೇಲೆ ಹಲ್ಲೆ ನಡೆಸಿದ ಪಿಎಸ್‌ಐಗೆ 2 ರೂ. ಲಕ್ಷ ದಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.