![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Jun 24, 2024, 11:18 AM IST
ಬೆಂಗಳೂರು: ದರ್ಶನ್ ಹಾಗೂ ಗ್ಯಾಂಗ್‌ನಿಂದ ಹತ್ಯೆ ಯಾಗಿರುವ ರೇಣುಕಸ್ವಾಮಿ ತನಗೂ ಅಶ್ಲೀಲ ಮೆಸೇಜ್ ಕಳುಹಿಸಿದ್ದ ಎಂದು ನಟಿ, ಬಾಡಿ ಬಿಲ್ಡರ್ ಚಿತ್ರಾಲ್ ರಂಗಸ್ವಾಮಿ ಆರೋಪಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಮಾಹಿತಿ ಹಂಚಿ ಕೊಂಡಿರುವ ಚಿತ್ರಾಲ್, “ಗೌತಮ್ ಎಂಬ ಖಾತೆಯಿಂದ ನನಗೂ ಅಶ್ಲೀಲ ಸಂದೇಶ ಬಂದಿತ್ತು. ನಾನು ಆ ಖಾತೆ ಯನ್ನು ಬ್ಲಾಕ್ ಮಾಡಿದ್ದೆ. ಇತ್ತೀಚೆಗೆ ಪೊಲೀಸರು ರೇಣುಕಸ್ವಾಮಿ ಕುರಿತಾದ ಜಾಲತಾಣ ಖಾತೆ ಬಗ್ಗೆ ಹೇಳಿದಾಗ ನನ್ನ ಬ್ಲಾಕ್ ಲಿಸ್ಟ್ ನೋಡಿದೆ. ಆತ ನನಗೂ ಮೆಸೇಜ್ ಕಳಿಸಿರೋದು ಗೊತ್ತಾಯಿತು ಎಂದಿದ್ದಾರೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.