ರೆಪೋ ಶೇ.6.5ರಲ್ಲೇ ಮುಂದುವರಿಕೆ: RBI ನಿರ್ಧಾರ
Team Udayavani, Feb 8, 2024, 11:33 PM IST
ಹೊಸದಿಲ್ಲಿ: ಗುರುವಾರ ಸಭೆ ಸೇರಿದ್ದ ಭಾರತೀಯ ಹಣಕಾಸು ನೀತಿ ಸಮಿತಿಯು, ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದಿರುವ ನಿರ್ಧಾರ ಕೈಗೊಂಡಿದೆ. ಕಳೆದ ವರ್ಷದ ಎಪ್ರಿಲ್ನಿಂದ, ಸತತ ಆರನೇ ಬಾರಿಗೆ ರೆಪೋ ದರದಲ್ಲಿ ಯಥಾಸ್ಥಿತಿಯನ್ನು ಕಾಯ್ದುಕೊಳ್ಳಲು ಎಂಪಿಸಿ ನಿರ್ಧರಿಸಿದೆ.
ಆಹಾರ ಹಣದುಬ್ಬರ ಮುಂದುವರಿದಿರುವ ಹಿನ್ನೆಲೆಯಲ್ಲಿ ಸದ್ಯ ರೆಪೋ ದರವನ್ನು ಶೇ.6.5ರಲ್ಲೇ ಮುಂದುವರಿಸುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.