US: ಟ್ರಂಪ್ ಅಭ್ಯರ್ಥಿ ಎಂದು ಘೋಷಿಸುವ ನಿರ್ಣಯದಿಂದ ಹಿಂದೆ ಸರಿದ ರಿಪಬ್ಲಿಕನ್
Team Udayavani, Jan 28, 2024, 12:55 AM IST
ವಾಷಿಂಗ್ಟನ್: ವರ್ಷಾಂತ್ಯದಲ್ಲಿ ನಡೆಯಲಿರುವ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಸಂಭಾವ್ಯ ಅಧ್ಯಕ್ಷೀಯ ಅಭ್ಯರ್ಥಿ ಎಂದು ಡೊನಾಲ್ಡ್ ಟ್ರಂಪ್ರನ್ನು ಘೋಷಿಸುವ ನಿರ್ಣಯದಿಂದ ರಿಪಬ್ಲಿಕನ್ ಪಕ್ಷದ ರಾಷ್ಟ್ರೀಯ ಸಮಿತಿ ಹಿಂದೆ ಸರಿದಿದೆ. ಅಧ್ಯಕ್ಷೀಯ ಅಭ್ಯರ್ಥಿ ಎಂದು ಘೋಷಿಸಲು ನಿಗದಿತ ಮತ ಬೆಂಬಲ ಬೇಕಿದೆ. ಅದಕ್ಕಿಂತ ಮೊದಲೇ ಟ್ರಂಪ್ ಅವರನ್ನು ಸಂಭಾವ್ಯ ಅಭ್ಯರ್ಥಿ ಎಂದು ಘೋಷಿಸಲು ಪಕ್ಷ ನಿರ್ಧರಿಸಿತ್ತು.
ಆದರೆ ಖುದ್ದು ಟ್ರಂಪ್ ಈ ಪ್ರಸ್ತಾವ ತಿರಸ್ಕರಿಸಿದ್ದರು. ಜಾಲತಾಣದಲ್ಲಿ ಈ ಬಗ್ಗೆ ಬರೆದುಕೊಂಡಿದ್ದ ಅವರು, ಪ್ರಸ್ತಾವದ ಬಗ್ಗೆ ನನಗೆ ಗೌರವವಿದೆ. ಚುನಾವಣೆ ಪ್ರಕ್ರಿಯೆ ಹೇಗಿದೆಯೋ ಅದೇ ರೀತಿಯೇ ಅಭ್ಯರ್ಥಿಯಾಗಿ ಆಯ್ಕೆಯಾಗಲು ಬಯಸುತ್ತೇನೆ ಎಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!
New York: ಅಮೆರಿಕದಲ್ಲಿ ಶೂಟೌಟ್: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ
Moscow: ಕೆಮಿಕಲ್ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ
Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ
MUST WATCH
ಹೊಸ ಸೇರ್ಪಡೆ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.