LAC ಗೌರವಿಸಿ, ಪಾಲಿಸಿ: ಕ್ಸಿ ಗೆ ಮೋದಿ ತಾಕೀತು
ಬ್ರಿಕ್ಸ್ ಶೃಂಗಸಭೆಯ ಪಾರ್ಶ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ-ಕ್ಸಿ ಜಿನ್ಪಿಂಗ್ ಭೇಟಿ
Team Udayavani, Aug 24, 2023, 11:29 PM IST
ಜೊಹಾನ್ಸ್ಬರ್ಗ್: ಎಲ್ಎಸಿಯನ್ನು ಗೌರವಿಸಿ, ಪಾಲಿಸಿ. ಉತ್ತಮ ಬಾಂಧವ್ಯ ಪುನರ್ಸ್ಥಾಪನೆ ನಿಟ್ಟಿನಲ್ಲಿ ಪೂರ್ವ ಲಡಾಖ್ ವ್ಯಾಪ್ತಿಯಿಂದ ಸೇನೆ ಹಿಂಪಡೆಯಲೇ ಬೇಕು ಎಂದು ಪ್ರಧಾನಿ ಮೋದಿ ಅವರು ಚೀನದ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರಿಗೆ ತಾಕೀತು ಮಾಡಿದ್ದಾರೆ.
ಬ್ರಿಕ್ಸ್ ಶೃಂಗಸಭೆಯ ಪಾರ್ಶ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಕಿರು ಅವಧಿಯ ಆದರೆ ಮಹತ್ವದ ಮಾತು ಕತೆ ನಡೆಸಿದ್ದಾರೆ. ಈ ಬಗ್ಗೆ ಭಾರತದ ವಿದೇಶಾಂಗ ಕಾರ್ಯದರ್ಶಿ ವಿನಯ್ ಕ್ವಾಟ್ರಾ ಹೇಳಿಕೆ ನೀಡಿ, “ಪ್ರಧಾನಿ ಮೋದಿ ಬ್ರಿಕ್ಸ್ನ ವಿವಿಧ ಸದಸ್ಯರ ಜತೆಗೆ ಮಾತುಕತೆ ನಡೆಸಿದರು.
ಬ್ರಿಕ್ಸ್ಗೆ 6 ರಾಷ್ಟ್ರಗಳ ಸೇರ್ಪಡೆ
ಬ್ರಿಕ್ಸ್ ವಿಸ್ತರಣೆಗೆ ನಮ್ಮ ಬೆಂಬಲವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ ಬೆನ್ನಲ್ಲಿಯೇ ಒಟ್ಟು ಆರು ದೇಶಗಳನ್ನು ಒಕ್ಕೂಟಕ್ಕೆ ಸೇರ್ಪಡೆ ಮಾಡುವ ತೀರ್ಮಾನ ಕೈಗೊಳ್ಳಲಾಗಿದೆ. ಅರ್ಜೆಂಟೀನಾ, ಈಜಿಪ್ಟ್, ಇಥಿಯೋಪಿಯಾ, ಇರಾನ್, ಸೌದಿ ಅರೇಬಿಯಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ಗಳು ಮುಂದಿನ ವರ್ಷದ ಜ. 1ರಿಂದ ಬ್ರಿಕ್ಸ್ ಸದಸ್ಯ ದೇಶಗಳಾಗಲಿವೆ. ಈ ಬಗ್ಗೆ ದಕ್ಷಿಣ ಆಫಿಕಾ ಅಧ್ಯಕ್ಷ ಸಿರಿಲ್ ರಾಮಫೋಸಾ ಜೊಹಾನ್ಸ್ ಬರ್ಗ್ನಲ್ಲಿ ಘೋಷಣೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.