Rishikesh: ನೀರಿನ ಬುಗ್ಗೆಯ ಆತಂಕ
Team Udayavani, Aug 22, 2023, 11:43 PM IST
ಋಷಿಕೇಶ್: ವರುಣ ಪ್ರಕೋಪಕ್ಕೆ ತುತ್ತಾಗಿರುವ ಉತ್ತರಾಖಂಡದ ಋಷಿಕೇಶದ ಗಂಗಾನಗರ ಎಂಬಲ್ಲಿ ಇರುವ ಕೆಲವು ಮನೆಗಳ ನೆಲದ ಅಡಿಯಿಂದ ನೀರಿನ ಬುಗ್ಗೆಗಳು ಏಳಲಾರಂಭಿಸಿವೆ.
ಇದರಿಂದಾಗಿ ಸ್ಥಳೀಯರು ಭೀತಿಗೆ ಒಳಗಾಗಿದ್ದಾರೆ. ಹಲವು ದಿನಗಳಿಂದ ಈ ಪ್ರದೇಶ ಸೇರಿದಂತೆ ರಾಜ್ಯಾದ್ಯಂತ ಧಾರಾಕಾರ ಮಳೆಯಾಗಿದೆ. ಅದರಿಂದಾಗಿ ಗಂಗಾನದಿಯಲ್ಲಿ ಪ್ರವಾಹವೂ ಹೆಚ್ಚಾಗಿದೆ. ಅದರಿಂದಾಗಿ ಈ ಸಮಸ್ಯೆ ಉದ್ಭವಿಸಿದೆ. ಇದರ ಜತೆಗೆ ಸ್ಥಳೀಯವಾಗಿ ಒಳಚರಂಡಿ ವ್ಯವಸ್ಥೆಯೂ ಕೆಟ್ಟು ಹೋಗಿರುವುದರಿಂದ ನೀರಿನ ಬುಗ್ಗೆಗಳು ಏಳಲಾರಂಭಿಸಿವೆ ಎಂದು ಸ್ಥಳೀಯರು ದೂರಿದ್ದಾರೆ. ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಹಾನಗರ ಪಾಲಿಕೆಯ ಆಯುಕ್ತ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.