ಸುಶಾಂತ್ ಬರೆದ “ಕೃತಜ್ಞತೆ ಪಟ್ಟಿಯನ್ನು ‘ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ನಟಿ ರಿಯಾ

Team Udayavani, Aug 9, 2020, 11:40 AM IST

ಸುಶಾಂತ್ ಬರೆದ “ಕೃತಜ್ಞತೆ ಪಟ್ಟಿಯನ್ನು ‘ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ನಟಿ ರಿಯಾ

ಮುಂಬಯಿ: ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ರಜಪೂತ್‌ ಆತ್ಮಹತ್ಯೆ ಪ್ರಕರಣ ಸಂಬಂಧ ಹಲವು ಆರೋಪಗಳನ್ನು ಎದುರಿಸುತ್ತಿರುವ ನಟಿ ರಿಯಾ ಚಕ್ರವರ್ತಿ ಶನಿವಾರ ಸುಶಾಂತ್‌ ಬರೆದಿದ್ದಾರೆ ಎನ್ನಲಾದ ಕೃತಜ್ಞತೆ ಪಟ್ಟಿಯ ಫೋಟೋ  ವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

7 ಕ್ರಮ ಸಂಖ್ಯೆಗಳನ್ನು ಹೊಂದಿರುವ ‘ಕೃತಜ್ಞತೆ ಪಟ್ಟಿ’ಯಲ್ಲಿ ಸುಶಾಂತ್‌ ತಮ್ಮ ಬದುಕಿನಲ್ಲಿ ಯಾರಿಗೆಲ್ಲ ಥ್ಯಾಂಕ್ಸ್‌ ಹೇಳಲು ಬಯಸುತ್ತಿದ್ದಾರೆ ಎಂಬುದನ್ನು ನಮೂದಿ ಸಿದ್ದಾರೆ. ಅದರಲ್ಲಿ, “ನಾನು ನನ್ನ ಜೀವನದಲ್ಲಿ ಲಿಲ್ಲು(ರಿಯಾನ ಸಹೋದರ ಶೋವಿಕ್‌), ಬೇಬು(ರಿಯಾ), ಸರ್‌(ರಿಯಾಳ ತಂದೆ), ಮ್ಯಾಮ್‌(ರಿಯಾಳ ತಾಯಿ), ಫ‌ಡ್ಜ್ (ಸುಶಾಂತ್‌ರ ನಾಯಿ)ಗೆ ಥ್ಯಾಂಕ್ಸ್‌ ಹೇಳಬಯಸುತ್ತೇನೆ. ನನ್ನ ಬದುಕಿನಲ್ಲಿ ಸಿಕ್ಕಿದ ಪ್ರೀತಿಗೆ ನಾನು ಧನ್ಯವಾದ ಹೇಳುತ್ತೇನೆ’ ಎಂದು ಬರೆಯ ಲಾಗಿದೆ. ಜತೆಗೆ, ಇದು ಸುಶಾಂತ್‌ರದ್ದೇ ಕೈಬರಹ ಎಂದೂ ರಿಯಾ ಹೇಳಿದ್ದಾರೆ.

ಇದಲ್ಲದೆ, ನೀರಿನ ಬಾಟಲಿಯೊಂದರ ಫೋಟೋವನ್ನು ಕೂಡ ಅವರು ಅಪ್‌ಲೋಡ್‌ ಮಾಡಿದ್ದು, ‘ಇದೊಂದೇ ನನ್ನ ಬಳಿಯಿರುವ ಸುಶಾಂತ್‌ನ ಆಸ್ತಿ’ ಎಂದೂ ರಿಯಾ ಹೇಳಿಕೊಂಡಿದ್ದಾರೆ.

ಸುಶಾಂತ್‌ ಪ್ರಕರಣದ ತನಿಖೆಗೆ ಸಂಬಂಧಿಸಿ ಬಿಹಾರ ಪೊಲೀಸರು ಉತ್ತಮ ಪ್ರಗತಿ ಸಾಧಿಸಿದ್ದರು ಎಂದು ಮುಂಬೈನಲ್ಲಿ ಕ್ವಾರಂಟೈನ್‌ಗೊಳಗಾಗಿ ಶನಿವಾರ ಬಿಹಾರ ತಲುಪಿರುವ ಐಪಿಎಸ್‌ ಅಧಿಕಾರಿ ವಿನಯ್‌ ತಿವಾರಿ ಹೇಳಿದ್ದಾರೆ. ಆದರೆ, ತನಿಖೆಯ ವಿವರಗಳನ್ನು ಬಹಿರಂಗಪಡಿಸಲು ನಿರಾಕರಿಸಿರುವ ಅವರು, ಆ ರೀತಿ ಮಾಹಿತಿ ಬಹಿರಂಗಪಡಿಸುವುದು ಸೂಕ್ತವಲ್ಲ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

SriLanka ನೌಕಾಪಡೆಯಿಂದ 17 ತಮಿಳುನಾಡಿನ ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

12-google-search

Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.