![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, May 21, 2024, 9:59 PM IST
ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಬಳಿಕ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕದ್ರಿ ಅಗ್ನಿಶಾಮಕ ದಳದ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ಕುತ್ತಾರು ನಿವಾಸಿ ರಾಜೀವ (58) ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟಿದ್ದಾರೆ.
ರಾಜೀವ ಅವರು ಮೇ 19ರಂದು ಮಧ್ಯಾಹ್ನ ಕದ್ರಿ ಆಗ್ನಿಶಾಮಕ ಠಾಣೆಯಲ್ಲಿ ಕರ್ತವ್ಯ ಮುಗಿಸಿ ಕುತ್ತಾರುವಿನ ಮನೆಗೆ ಆಗಮಿಸುತ್ತಿದ್ದಾಗ ಆಪಘಾತ ಸಂಭವಿಸಿತ್ತು. ತಲೆಗೆ ಗಂಭೀರ ಗಾಯಗೊಂಡಿದ್ದ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೆ ಮೃಪಟ್ಟರು.
ಅಗ್ನಿ ಶಾಮಕ ದಳದಲ್ಲಿ ಸುಮಾರು 31 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಅವರು ಪತ್ನಿ, ಪುತ್ರನನ್ನು ಅಗಲಿದ್ದಾರೆ. ಸಂಚಾರಿ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.