Road Mishap: ಪೊನ್ನಂಪೇಟೆ: ಲಾರಿ ಢಿಕ್ಕಿ; ಬಾಲಕಿ ಸಾವು
Team Udayavani, Nov 27, 2024, 11:02 PM IST
ಮಡಿಕೇರಿ : ಲಾರಿ ಢಿಕ್ಕಿ ಹೊಡೆದು ಪರಿಣಾಮ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ಪೊನ್ನಂಪೇಟೆ ತಾಲ್ಲೂಕಿನ ತಿತಿಮತಿ ಸಮೀಪದ ಮಜ್ಜಿಗೆಹಳ್ಳ ನರ್ಸರಿ ಬಳಿ ಸಂಭವಿಸಿದೆ.
ಸ್ಥಳೀಯ ನಿವಾಸಿ ರವಿ ಹಾಗೂ ಸಿಂಧು ದಂಪತಿ ಪುತ್ರಿ, ಮಜ್ಜಿಗೆಹಳ್ಳ ಪರಂಬು ಶಾಲೆಯ 1ನೇ ತರಗತಿಯ ಗಾನವಿ (6) ಮೃತಪಟ್ಟವಳು.
ಗೋಣಿಕೊಪ್ಪ ಕಡೆಯಿಂದ ಹುಣಸೂರು ಕಡೆಗೆ ತೆರಳುತ್ತಿದ್ದ ಲಾರಿ ರಸ್ತೆಯಲ್ಲಿ ನಡೆದುಕೊಂಡು ಮನೆಗೆ ಹೋಗುತ್ತಿದ್ದ ಈಕೆಗೆ ಲಾರಿ ಢಿಕ್ಕಿ ಹೊಡೆದಿದೆ.
ಗಾನವಿಯನ್ನು ಸಾರ್ವಜನಿಕರು ತಿತಿಮತಿ ವಿವೇಕಾನಂದ ಆಸ್ಪತ್ರೆಗೆ ಕರೆದೊಯ್ದರಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಳು ಎಂದು ತಿಳಿದು ಬಂದಿದೆ. ಲಾರಿ ಚಾಲಕ ಕನಕಪುರ ಮೂಲದ ಹರೀಶ್‌ನನ್ನು ಪೊಲೀಸರು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Kasaragod: ಎಟಿಎಂಗೆ ತುಂಬಿಸಲು ತಂದ 50 ಲಕ್ಷ ರೂ. ಕಳವು ಮಾಡಿದ ಸೂತ್ರಧಾರನ ಬಂಧನ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Kasaragod: ಚಂದ್ರಗಿರಿ ಸೇತುವೆಯಿಂದ ಹೊಳೆಗೆ ಹಾರಿದ ಯುವಕ
Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಟಿಟಿ ರೋಡ್‌ನಲ್ಲಿವೆ 4 ಬಾವಿ; ನೀರಿದೆ, ನಿರ್ವಹಣೆಯೇ ಇಲ್ಲ!
Sandalwood: ಭೂಗತ ಲೋಕದತ್ತ ʼಕ್ಯಾಪಿಟಲ್ ಸಿಟಿʼ
Vijay Hazare Trophy; ಅಭಿನವ್ ಮನೋಹರ್ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ
Udupi: ದೊಡ್ಡಣ್ಣ ಗುಡ್ಡೆ ದೇವಸ್ಥಾನ; ಕಲ್ಕುಡ-ಕಲ್ಲುರ್ಟಿ ದೈವಗಳ ನೂತನ ಗುಡಿಗೆ ಶಿಲಾನ್ಯಾಸ
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.