Road Mishap ಶಂಭೂರು: ಕಾರು-ಬೈಕ್ ಢಿಕ್ಕಿ; ಸವಾರ ಗಾಯ
Team Udayavani, Jul 27, 2024, 1:40 AM IST
ಬಂಟ್ವಾಳ: ಶಂಭೂರು ಗ್ರಾಮದ ದಿಂಡಿಕೆರೆಯಲ್ಲಿ ಕಾರು ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿ ಸವಾರ ಗಾಯಗೊಂಡ ಘಟನೆ ಜು. 23ರಂದು ನಡೆದಿದೆ.
ಬೈಕ್ ಸವಾರ ಧರ್ಣಪ್ಪ ಅವರು ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಘಟನೆಯ ಕುರಿತು ಕಾರು ಚಾಲಕ ರಾಧಾಕೃಷ್ಣ ಬೋರ್ಕರ್ ಅವರು ಪೊಲೀಸರಿಗೆ ದೂರು ನೀಡಿದ್ದು, ಸವಾರ ಬೈಕನ್ನು ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾ ಯಿಸಿಕೊಂಡು ಬಂದು ಕಾರಿಗೆ ಢಿಕ್ಕಿ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru; ಕೆಲರೈ- ವಾಮಂಜೂರು ಸಂಪರ್ಕ ರಸ್ತೆ ಅವ್ಯವಸ್ಥೆ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Mangaluru: ವೆನ್ಲಾಕ್‌ನಲ್ಲಿ ದೊರೆಯಲಿದೆ ಕಿಮೋಥೆರಪಿ
Ullal: ತೊಕ್ಕೊಟ್ಟು ಜಂಕ್ಷನ್ – ಭಟ್ನಗರ ರಸ್ತೆಯಲ್ಲಿ ಉಲ್ಟಾ ಸಂಚಾರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.