6 ತಿಂಗಳಾದರೂ ರಸ್ತೆಗಿಲ್ಲ ಕಾಯಕಲ್ಪ: ಹದಗೆಟ್ಟ ರಸ್ತೆಯಲ್ಲಿ ಸಂಚಾರ ದುಸ್ತರ
Team Udayavani, Sep 25, 2020, 4:57 PM IST
ಬನಹಟ್ಟಿ: ರಬಕವಿ ವಿದ್ಯಾನಗರ ಬಡಾವಣೆ ಬಸವ ನಗರ 10 ಮತ್ತು 11ನೇ ಕ್ರಾಸ್ ಎರಡೂ ರಸ್ತೆಗಳು ಹಾಳಾಗಿ 6 ತಿಂಗಳಾದರೂ ನಗರಸಭೆ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಎಂದು ಮಹಾದೇವ ಕೋಟ್ಯಾಳ ಆರೋಪಿಸಿದ್ದಾರೆ.
ಇದೇ ಬಡಾವಣೆಯಲ್ಲಿ ಶಿವದಾಸಿ ಮಯ್ಯ ಬೃಹತ್ ಸಮುದಾಯ ಭವನ, ಸಿದ್ದರಾಮೇಶ್ವರ ಕಾಲೊನಿಯಲ್ಲಿ ಅನೇಕ ಹೊಸ ಕಟ್ಟಡಗಳನ್ನು ಕಟ್ಟಿಕೊಂಡ ಇಲ್ಲಿನ ನಿವಾಸಿಗರಿಗೆ ಸರಿಯಾದ ರಸ್ತೆ ಇಲ್ಲದ ಕಾರಣ ಪಟ್ಟಣಕ್ಕೆ ಸಂಚರಿಸಲು ತೊಂದರೆಯಾಗುತ್ತಿದೆ.
ಈ ಕುರಿತು ಶಾಸಕ ಸಿದ್ದು ಸವದಿ, ನಗರಸಭೆ ಪೌರಾಯುಕ್ತರಿಗೆ ಹಲವು ಬಾರಿ ಗಮನಕ್ಕೆ ತರಲಾಗಿದೆ. ಸ್ಥಳಕ್ಕೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರೂ ರಸ್ತೆ ದುರಸ್ತಿ ನಡೆಯುತ್ತಿಲ್ಲ.
ಮಳೆ ನೀರು ಹರಿದು ಹೋಗದೆ ರಸ್ತೆ ಬದಿಯಲ್ಲಿ ಸಾರ್ವಜನಿಕರೆ ನಿರ್ಮಿಸಿದ ಚರಂಡಿಯಲ್ಲಿ ನೀರು ನಿಲ್ಲುತ್ತದೆ. ಇದರಿಂದ ಸೊಳ್ಳೆಗಳು ಉತ್ಪತ್ತಿಯಾಗಿ ರೋಗಗಳ ತಾಣವಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
RTO; ಫಿಟ್‌ನೆಸ್ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!
High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್
Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sullia: ಪ್ಲಾಟ್‌ಫಾರ್ಮ್ ಎತ್ತರಿಸುವ ಕಾರ್ಯ ಪೂರ್ಣ
EX PM: ಪಂಚಭೂತಗಳಲ್ಲಿ ಲೀನ; ಸಕಲ ಸರ್ಕಾರಿ-ಸೇನಾ ಗೌರವದೊಂದಿಗೆ ಡಾ.ಸಿಂಗ್ ಅಂತ್ಯಕ್ರಿಯೆ
Shivamogga: ಮುಂದುವರಿದ ಕರಡಿಗಳ ಹಾವಳಿ; ಸ್ಥಳೀಯರಲ್ಲಿ ತೀವ್ರ ಆತಂಕ
New Year:ಹೊಸ ವರುಷ-ಹೊಸ ಹರುಷ 2025:ಕಾಲಚಕ್ರ ಮತ್ತೆ ತಿರುಗಿದೆ…ಹೊಸತು ಕಾಯುತ್ತಿದೆ!
INDvAUS: ನಿತೀಶ್ ಕುಮಾರ್ ಆಕರ್ಷಕ ಶತಕ; ಫಾಲೋಆನ್ ಅವಮಾನದಿಂದ ಪಾರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.