ರಾಕ್‌ಲೈನ್ ವೆಂಕಟೇಶ್‌ಗೆ ಕೋವಿಡ್ 19 ಸೋಂಕು
Team Udayavani, Jul 10, 2020, 5:11 AM IST
ಕೋವಿಡ್ 19 ಸಮಸ್ಯೆಯಿಂದ ದಿನಪ್ರತಿ ಸೋಂಕಿತರ ಸಂಖ್ಯೆ, ಸಾವನ್ನಪ್ಪುತ್ತಿರುವ ಸಂಖ್ಯೆಯೂ ಏರಿಕೆ ಕಾಣುತ್ತಿದೆ. ಆದರೆ ಮತ್ತೊಂದು ಕಡೆ ಕೋವಿಡ್ ಸೋಂಕಿನ ಪರೋಕ್ಷ ಹೊಡೆತದಿಂದ ಹಲವರು ನರಕಯಾತನೆ ಅನುಭವಿಸುತ್ತಿದ್ದಾರೆ. ಇದೀಗ ಚಿತ್ರ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು, ಕೋವಿಡ್ 19 ಇರುವುದು ದೃಢವಾಗಿದೆ. ಇತ್ತೀಚೆಗೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ಗೆ ಕೋವಿಡ್ 19 ದೃಢಪಟ್ಟಿದ್ದು, ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.
ರಾಕ್‌ಲೈನ್ ವೆಂಕಟೇಶ್ ಅವರು ಸುಮಲತಾ ಅವರೊಂದಿಗೆ ಇತ್ತೀಚೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದರು. ಈ ವೇಳೆ ಹಿರಿಯ ನಟ ದೊಡ್ಡಣ್ಣ ಭಾಗಿಯಾಗಿದ್ದರು. ರಾಕ್‌ಲೈನ್ ವೆಂಕಟೇಶ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ನಟ ದೊಡ್ಡಣ್ಣ ಅವರನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ. ಅಲ್ಲದೇ ದೊಡ್ಡಣ್ಣ ಕಲಾವಿದರ ಸಂಘದ ಖಜಾಂಚಿಯಾಗಿರುವುದರಿಂದ ಮನೆಯಿಂದಲೇ ಸಂಘದ ಕೆಲಸವನ್ನು ನಿರ್ವಹಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.