ಮಂಗಳನಲ್ಲಿ 9 ವರ್ಷ ಪೂರೈಸಿದ ರೋವರ್
Team Udayavani, Aug 25, 2021, 11:00 PM IST
ಸಾಂದರ್ಭಿಕ ಚಿತ್ರ
ವಾಷಿಂಗ್ಟನ್: ಮಂಗಳ ಗ್ರಹದ ಪರಿಸರದ ಅಧ್ಯಯನದಲ್ಲಿ ತೊಡಗಿರುವ, ಅಮೆರಿಕ ಬಾಹ್ಯಾಕಾಶ ಸಂಸ್ಥೆಯ (ನಾಸಾ) ಕ್ಯುರಿಯಾಸಿಟಿ ರೋವರ್, ಅಲ್ಲಿನ ಪರಿಸರದಲ್ಲಿ ಕಾಲಿಟ್ಟ 9ನೇ ವರ್ಷಾಚರಣೆಯ ನಿಮಿತ ಆ ಗ್ರಹದ ಸುಂದರವಾದ ಫೋಟೋವೊಂದನ್ನು ರವಾನಿಸಿದೆ.
ಮಂಗಳದಲ್ಲಿರುವ ಮೌಂಟ್ ಶಾರ್ಪ್ ಪರ್ವತದ ಸಮೀಪದಲ್ಲಿ ವಿಶಾಲವಾದ ಭೂಭಾಗದ ವೈಡ್ ಆ್ಯಂಗಲ್ ಫೋಟೋ ಇದಾಗಿದ್ದು, ಮಂಗಳನ ಅಧ್ಯಯನಕ್ಕೆ ನೆರವಾಗಲಿದೆ ಎಂದು ನಾಸಾ ತಿಳಿಸಿದೆ.
ಇದನ್ನೂ ಓದಿ:ಕೋವಿಡ್ : ರಾಜ್ಯದಲ್ಲಿಂದು 1224 ಹೊಸ ಪ್ರಕರಣ ಪತ್ತೆ| 1668 ಸೋಂಕಿತರು ಗುಣಮುಖ
2012ರ ಆ. 5ರಂದು, ನಾಸಾ ನಿರ್ಮಿತ ಈ ರೋವರ್, ಮಂಗಳನ ಅಂಗಳದಲ್ಲಿ ಇಳಿದಿತ್ತು. ಇಲ್ಲಿಯವರೆಗೆ, 3,305 ದಿನಗಳನ್ನು ಕಳೆದಿದೆ.
ಮಂಗಳನ ಹಗಲು-ರಾತ್ರಿಯ ಲೆಕ್ಕಾಚಾರದಲ್ಲಿ ಹೇಳುವುದಾದರೆ 3,217 ದಿನಗಳನ್ನು ಕಳೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?
Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್ ಡೌನ್…AQI ಮಟ್ಟ 2000!
Major security breach: ಬ್ರಿಟನ್‌ನ ಅರಮನೆ ಆವರಣಕ್ಕೇ ನುಗ್ಗಿ ವಾಹನ ಕದ್ದೊಯ್ದ ಕಳ್ಳರು!
G20 Summit: : ಪ್ರಧಾನಿ ನರೇಂದ್ರ ಮೋದಿ, ಬೈಡೆನ್ ಚರ್ಚೆ
Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ
MUST WATCH
ಹೊಸ ಸೇರ್ಪಡೆ
Tollywood: ʼಪುಷ್ಪ-2ʼ ಟ್ರೇಲರ್‌ನಲ್ಲಿ ಕಾಣುವ ಅರ್ಧ ತಲೆ ಬೋಳಿಸಿರುವ ಈ ನಟ ಯಾರು?
Sagara: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪರನ್ನು ತಕ್ಷಣ ಬಂಧಿಸಿ; ಕಾಂಗ್ರೆಸ್ ಆಗ್ರಹ
Ullal: ನ್ಯೂಪಡ್ಪುವಿನಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಉದ್ಘಾಟನೆ
Hosanagara: ನಗರದ ಹೋಬಳಿ ಆಸ್ಪತ್ರೆಯಲ್ಲಿ ಅವ್ಯವಸ್ಥೆ: ಬಿಜೆಪಿ ಪ್ರತಿಭಟನೆ
Mangaluru: ಪಿಲಿಕುಳದಲ್ಲಿ ಚಿಟ್ಟೆಪಾರ್ಕ್; ಪ್ರವಾಸಿಗರಿಗೆ ಹೊಸ ಆಕರ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.