Ayodhya ರಾಮ ಮಂದಿರ ರಸ್ತೆಯಲ್ಲಿ 50 ಲ. ರೂ.ಮೌಲ್ಯದ ಲೈಟ್‌ಗಳ ಕಳವು!

Team Udayavani, Aug 15, 2024, 12:56 AM IST

Ayodhya

ಅಯೋಧ್ಯೆ: ಇಲ್ಲಿನ ಪವಿತ್ರ ರಾಮಮಂದಿರವನ್ನು ಸಂಪರ್ಕಿಸುವ ರಸ್ತೆಯಲ್ಲಿ 3,800 ವಿದ್ಯುತ್‌ ದೀಪಗಳು ಮತ್ತು 36 ಗೋಬೋ ಪ್ರೊಜೆಕ್ಟರ್‌ಗಳನ್ನು ಕಳ್ಳತನ ಮಾಡಲಾಗಿದೆ.

ಇವುಗಳ ಮೌಲ್ಯ ಸುಮಾರು 50 ಲಕ್ಷ ರೂ. ಆಗಿದೆ. ಭಕ್ತಿ ಪಥ ಮತ್ತು ರಾಮಪಥದಲ್ಲಿ ಈ ಕಳ್ಳತನಗಳು ನಡೆದಿವೆ. ಇವುಗಳನ್ನು ಅಳವಡಿಕೆ ಮಾಡಿದ್ದ ಯಶ್‌ ಎಂಟರ್‌ಪ್ರೈಸಸ್‌ ಹಾಗೂ ಕೃಷ್ಣ ಆಟೋಮೊಬೈಲ್ಸ್‌ ಕಂಪೆನಿಗಳು ಪೊಲೀಸರಿಗೆ ದೂರು ನೀಡಿದೆ.

“ರಾಮಪಥದಲ್ಲಿ 6400 ದೀಪಗಳು ಮತ್ತು ಭಕ್ತಿ ಪಥದಲ್ಲಿ 96 ಪ್ರೊಜೆಕ್ಟರ್‌ಗಳನ್ನು ಅಳವಡಿಸಲಾಗಿತ್ತು. ಮಾ.19ರಂದು ಪರಿಶೀಲನೆ ನಡೆಸಿದಾಗ ಎಲ್ಲವೂ ಸರಿಯಿತ್ತು. ಆದರೆ ಮೇ 9ರಂದು ಒಂದಷ್ಟು ದೀಪಗಳು ಮತ್ತು ಪ್ರೊಜೆಕ್ಟರ್‌ಗಳು ಕಾಣೆಯಾಗಿವೆ’ ಎಂದು ದೂರಿನಲ್ಲಿ ಉಲ್ಲೇಖೀಸಲಾಗಿದೆ.

ಟಾಪ್ ನ್ಯೂಸ್

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

gayakwad

ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.