RSS: ಮೀಸಲು ವ್ಯವಸ್ಥೆ ಬೇಕು: ಮೋಹನ್ ಭಾಗವತ್
Team Udayavani, Sep 7, 2023, 10:53 PM IST
ನಾಗ್ಪುರ: ಸಮಾಜದಲ್ಲಿ ಅಸಮಾನತೆ ಇರುವವರೆಗೆ ಮೀಸಲು ವ್ಯವಸ್ಥೆ ಮುಂದುವರಿಯಬೇಕು ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ನಾಗ್ಪುರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗಿನ ಯುವ ಸಮುದಾಯದವರಿಗೆ ಅಖಂಡ ಭಾರತ ಎಂಬ ಪರಿಕಲ್ಪನೆ ಅವರು ನಿಗದಿತ ವಯೋಮಾನಕ್ಕೆ ಬಂದ ಸಂದರ್ಭದಲ್ಲಿ ಅರಿವಿಗೆ ಬರಲಿದೆ. 1947ರ ಸಂದರ್ಭದಲ್ಲಿ ಇದ್ದವರಿಗೆ ದೇಶ ವಿಭಜನೆಯಿಂದ ಉಂಟಾಗಿರುವ ಸಮಸ್ಯೆಯ ಅರಿವು ಈಗ ಆಗುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ರಾಹುಲ್ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ
Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ
Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್ ಅನುಮತಿ
Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!
Maharashtra: ಕಾಂಗ್ರೆಸ್ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು
MUST WATCH
ಹೊಸ ಸೇರ್ಪಡೆ
MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್
Nagpur: ರಾಹುಲ್ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ
Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ ಇಚ್ಛಾಶಕ್ತಿ ಪ್ರದರ್ಶಿಸಲಿ
By Election: ಯೋಗೇಶ್ವರ್ ನಿಂದಿಸಿದ್ದ ಡಿ.ಕೆ.ಸುರೇಶ್ ಆಡಿಯೋ ಎಚ್‌ಡಿಕೆ ಬಿಡುಗಡೆ
By Election: ನಾಗೇಂದ್ರ, ಜಮೀರ್, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.