RSS: ನಾಳೆಯಿಂದ ಆರ್‌ಎಸ್‌ಎಸ್ ಸಮನ್ವಯ ಸಮಿತಿ ಸಭೆ
Team Udayavani, Sep 14, 2023, 5:54 AM IST
ಪುಣೆ: ಆರ್‌ಎಸ್‌ಎಸ್‌ನ ಸಮನ್ವಯ ಸಮಿತಿ ಸಭೆ ಪುಣೆಯಲ್ಲಿ ಸೆ.15ರಿಂದ ಮೂರು ದಿನಗಳ ಕಾಲ ನಡೆಯಲಿದೆ. ಅದರಲ್ಲಿ ಸಂಘಟನೆಯ 36 ವಿಭಾಗಗಳ 266 ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಸಂಘಟನೆಯ ವಕ್ತಾರ ಸುನೀಲ್ ಅಂಬೇಕರ್ ಬುಧವಾರ ತಿಳಿಸಿದ್ದಾರೆ.
ದೇಶದಲ್ಲಿ ಸದ್ಯ ಇರುವ ಪರಿಸ್ಥಿತಿಯ ಬಗ್ಗೆ ನಾಯಕರು ಪರಾಮರ್ಶೆ ನಡೆಸಲಿದ್ದಾರೆ. ಬಿಜೆಪಿಯ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರು ಕೂಡ ಭಾಗವಹಿಸಲಿದ್ದಾರೆ ಎಂದರು. ವರ್ಷಾಂತ್ಯದಲ್ಲಿ ನಡೆಯಲಿರುವ ಐದು ರಾಜ್ಯಗಳ ವಿಧಾನಸಭೆ ಚುನಾವಣೆ, ಮುಂದಿನ ವರ್ಷದ ಏಪ್ರಿಲ್-ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Space Science: ಸ್ಪೇಸ್‌ಎಕ್ಸ್‌ನಿಂದ ಮೊದಲ ಬಾರಿ ಇಸ್ರೋ ಉಪಗ್ರಹ ನಭಕ್ಕೆ!
Average Income: ದೇಶದ ಗ್ರಾಮ ಪಂಚಾಯ್ತಿ ಆದಾಯ ಕೇವಲ 59 ಮಾತ್ರ
Manipur ಉದ್ವಿಗ್ನ: ಇಬ್ಬರು ಸಚಿವರು,ಐವರು ಶಾಸಕರ ಮನೆಗಳಿಗೆ ಬೆಂಕಿ!
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Illegal Property Case: ಸಚಿವ ಜಮೀರ್ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್
Mangaluru: ವೆನ್ಲಾಕ್ ಆಸ್ಪತ್ರೆ 10 ಕೋಟಿ ರೂ. ವೆಚ್ಚದಲ್ಲಿ ಆಧುನೀಕರಣ: ಸಚಿವ ದಿನೇಶ್
Space Science: ಸ್ಪೇಸ್‌ಎಕ್ಸ್‌ನಿಂದ ಮೊದಲ ಬಾರಿ ಇಸ್ರೋ ಉಪಗ್ರಹ ನಭಕ್ಕೆ!
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.