Kyiv: ಉಕ್ರೇನ್‌ ವಿದ್ಯುತ್‌ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ

ಬರೋಬ್ಬರಿ 120 ಕ್ಷಿಪಣಿ, 90 ಡ್ರೋನ್‌ ದಾಳಿ ಇಬ್ಬರು ಸಾವು, 6 ಮಂದಿಗೆ ಗಾಯ: ಝೆಲೆನ್‌ಸ್ಕಿ

Team Udayavani, Nov 18, 2024, 7:45 AM IST

WhatsApp Image 2024-11-17 at 21.01.59

ಕೀವ್‌: ಉಕ್ರೇನ್‌ನ ಇಂಧನ ಮೂಲಭೂತ ಸೌಕರ್ಯವನ್ನು ಗುರಿಯಾಗಿಸಿ ರಷ್ಯಾ ಸೇನೆ ಭಾನುವಾರ 120 ಕ್ಷಿಪಣಿಗಳನ್ನು ಉಡಾಯಿಸಿದೆ. ಇದರಿಂದಾಗಿ ಇಬ್ಬರು ನಾಗರಿಕರು ಮೃತಪಟ್ಟದ್ದಾರೆ ಎಂದು ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್‌ಸ್ಕಿ ಆರೋಪಿಸಿದ್ದಾರೆ.

ಚಳಿಗಾಲಕ್ಕೂ ಮುಂಚೆಯೇ ಉಕ್ರೇನ್‌ನ ವಿದ್ಯುತ್‌ ಉತ್ಪಾದನಾ ಸಾಮರ್ಥ್ಯವನ್ನು ಧ್ವಂಸಗೊಳಿಸಲು ರಷ್ಯಾ ಮುಂದಾಗಬಹುದು ಎಂಬ ವರದಿಗಳ ನಡುವೆಯೇ ಈ ಬೆಳವಣಿಗೆ ಮಹತ್ವ ಪಡದಿದೆ. ಕೆಲ ದಿನಗಳ ಹಿಂದಷ್ಟೇ ಮಾಸ್ಕೋ ಮೇಲೆ ಉಕ್ರೇನ್‌ ಬೃಹತ್‌ ದಾಳಿ ನಡೆಸಿತ್ತು.

ಟೆಲಿಗ್ರಾಂನಲ್ಲಿ ಈ ಬಗ್ಗೆ ಝೆಲೆನ್‌ಸ್ಕಿ ಮಾಹಿತಿ ನೀಡಿದ್ದು, ಖಂಡಾಂತರ ಕ್ಷಿಪಣಿಗಳು, ಕ್ರೂಸ್‌ ಕ್ಷಿಪಣಿಗಳು ಸೇರಿದಂತೆ ವಿವಿಧ ಕ್ಷಿಪಣಿಗಳ ಮೂಲಕ ರಷ್ಯಾ ದಾಳಿ ನಡೆಸಿದೆ. ಜತೆಗೆ ವಿವಿಧ ಬಗೆಯ ಡ್ರೋನ್‌ಗಳನ್ನೂ ದಾಳಿಗೆ ಬಳಿಸಿಕೊಂಡಿದೆ.

ಉಕ್ರೇನ್‌ ಪಡೆಗಳು 140ಕ್ಕೂ ಅಧಿಕ ಡ್ರೋನ್‌ ಮತ್ತು ಕ್ಷಿಪಣಿಗಳನ್ನು ಹೊಡೆದುರುಳಿಸಿವೆ. ಆದಾಗ್ಯೂ, ದಾಳಿಯಲ್ಲಿ ಇಬ್ಬರು ನಾಗರಿಕರು ಮೃತಪಟ್ಟಿದ್ದು, 6 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಇಬ್ಬರು ಮಕ್ಕಳೂ ಸೇರಿದ್ದಾರೆ ಎಂದು ಆರೋಪಿಸಿದ್ದಾರೆ.

ಟಾಪ್ ನ್ಯೂಸ್

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

9-uv-fusion

Determination- Success: ವಿದ್ಯಾರ್ಥಿಗಳ ಯಶಸ್ಸಿನ ಮೆಟ್ಟಿಲು ದೃಢ ನಿರ್ಧಾರ

OneNation, OneElection Bill: 31 JPC ಸದಸ್ಯರ ಕಾರ್ಯವ್ಯಾಪ್ತಿ ಏನು?ಸಲಹೆ ನೀಡುವವರು ಯಾರು

OneNation, OneElection Bill: 31 JPC ಸದಸ್ಯರ ಕಾರ್ಯವ್ಯಾಪ್ತಿ ಏನು?ಸಲಹೆ ನೀಡುವವರು ಯಾರು

1-edd

Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು

Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ

Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

Kasganj: ವಿವಾಹಿತನಿಗೆ ಪೊಲೀಸ್‌ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!

Kasganj: ವಿವಾಹಿತನಿಗೆ ಪೊಲೀಸ್‌ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-lasike

Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ

Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!

Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!

ಅಮೆರಿಕದಲ್ಲಿ ಶೂಟೌಟ್‌: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ

New York: ಅಮೆರಿಕದಲ್ಲಿ ಶೂಟೌಟ್‌: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ

Moscow: ಕೆಮಿಕಲ್‌ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ

Moscow: ಕೆಮಿಕಲ್‌ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ

Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ

Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

10-uv-fusion

Mother: ತಾಯಿಯ ಮಡಿಲು ನೆಮ್ಮದಿಯ ನೆರಳು

10(1

Mannagudda: ಗುಜರಿ ಕಾರುಗಳ ಪಾರ್ಕಿಂಗ್‌; ಸಾರ್ವಜನಿಕರಿಗೆ ಸಮಸ್ಯೆ

9-uv-fusion

Determination- Success: ವಿದ್ಯಾರ್ಥಿಗಳ ಯಶಸ್ಸಿನ ಮೆಟ್ಟಿಲು ದೃಢ ನಿರ್ಧಾರ

9(1

Mangaluru: ರಸ್ತೆ, ಸರ್ಕಲ್‌ಗೆ ಸ್ಥಳೀಯ ನಾಮಕರಣ ಪ್ರಸ್ತಾವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.