Divorce: ಪತ್ನಿಗೆ ವಿಚ್ಛೇದನ ನೀಡಿದ ಸಚಿನ್
Team Udayavani, Nov 1, 2023, 1:00 AM IST
ರಾಜಸ್ಥಾನದ ಟೋಂಕ್ನಿಂದ ಸ್ಪರ್ಧಿಸಿರುವ ಮಾಜಿ ಡಿಸಿಎಂ ಸಚಿನ್ ಪೈಲಟ್ ಪತ್ನಿ ಸಾರಾ ಅವರಿಗೆ ವಿಚ್ಛೇದನ ನೀಡಿದ್ದಾರೆ. ಅವರು ನಾಮಪತ್ರದ ಜತೆಗೆ ಸಲ್ಲಿಸಿರುವ ಆಸ್ತಿ ವಿವರಕ್ಕೆ ಸಂಬಂಧಿಸಿದ ಅಫಿದವಿತ್ನಲ್ಲಿ ಈ ಅಂಶವನ್ನು ಉಲ್ಲೇಖೀಸಲಾಗಿದೆ ಮತ್ತು ಮೊದಲ ಬಾರಿಗೆ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಹೊಸ ಮಾಹಿತಿಯನ್ನು ಬಹಿರಂಗಗೊಳಿಸಿದ್ದಾರೆ.
ಸಾರಾ ಅವರು ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಡಾ| ಫಾರೂಕ್ ಅಬ್ದುಲ್ಲಾ ಅವರ ಪುತ್ರಿ. 2004ರಲ್ಲಿ ಸಾರಾ ಮತ್ತು ಸಚಿನ್ ವಿವಾಹವಾಗಿತ್ತು. ಅವರಿಗೆ ಆರಾನ್ ಮತ್ತು ವಿಹಾನ್ ಎಂಬ ಇಬ್ಬರು ಮಕ್ಕಳಿದ್ದಾರೆ. ತಮ್ಮ ಇಬ್ಬರು ಮಕ್ಕಳು ಸ್ವತಂತ್ರರಾಗಿದ್ದಾರೆ ಎಂಬ ಅಂಶವನ್ನೂ ಅಫಿದವಿತ್ನಲ್ಲಿ ಉಲ್ಲೇಖೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.