![yogi](https://www.udayavani.com/wp-content/uploads/2024/07/yogi-3-415x249.jpg)
Supreme Court: ಸಲಿಂಗ ವಿವಾಹ: ಇಂದು ಸುಪ್ರೀಂ ತೀರ್ಪು
Team Udayavani, Oct 16, 2023, 9:44 PM IST
![supreme court 1](https://www.udayavani.com/wp-content/uploads/2023/10/supreme-court-1-2-620x413.jpg)
ನವದೆಹಲಿ: ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಂಗಳವಾರ ಮಹತ್ವದ ತೀರ್ಪು ನೀಡಲಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರ ನೇತೃತ್ವದ ಪಂಚಸದಸ್ಯ ಸಂವಿಧಾನ ಪೀಠವು 10 ದಿನಗಳ ವಿಚಾರಣೆ ಬಳಿಕ, ಈ ಪ್ರಕರಣ ಸಂಬಂಧಿಸಿದ ತೀರ್ಪನ್ನು ಮೇ 11ರಂದು ಕಾಯ್ದಿರಿಸಿತ್ತು.
ಈಗ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್, ನ್ಯಾಯಮೂರ್ತಿ ಎಸ್ ರವೀಂದ್ರ ಭಟ್, ನ್ಯಾ.ಹಿಮಾ ಕೊಹ್ಲಿ, ನ್ಯಾ.ಪಿ.ಎಸ್. ನರಸಿಂಹ ಅವರನ್ನೊಳಗೊಂಡ ಅದೇ ನ್ಯಾಯಪೀಠ ತೀರ್ಪು ನೀಡಲಿದೆ. ಈ ಹಿಂದಿನ ವಿಚಾರಣೆಯಲ್ಲಿ ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡುವುದು ಸರಿಯಲ್ಲ ಎಂದು ಕೇಂದ್ರ ವಾದಿಸಿದೆ.
ಟಾಪ್ ನ್ಯೂಸ್
![yogi](https://www.udayavani.com/wp-content/uploads/2024/07/yogi-3-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![yogi](https://www.udayavani.com/wp-content/uploads/2024/07/yogi-3-150x90.jpg)
Hathras Stampede: ಹಾಥರಸ್ ಕಾಲ್ತುಳಿತ ನ್ಯಾಯಾಂಗ ತನಿಖೆಗೆ: ಯೋಗಿ
![CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ](https://www.udayavani.com/wp-content/uploads/2024/07/kangana-150x85.jpg)
CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ
![LK Advani: ಬಿಜೆಪಿ ಹಿರಿಯ ನಾಯಕ ಎಲ್ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು](https://www.udayavani.com/wp-content/uploads/2024/07/advani-150x87.jpg)
LK Advani: ಬಿಜೆಪಿ ಹಿರಿಯ ನಾಯಕ ಎಲ್ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು
![UP Hathras Tragedy: 2.5 ಲಕ್ಷ ಜನ ಸೇರಿದ್ದು ಕಾಲ್ತುಳಿತಕ್ಕೆ ಕಾರಣ!](https://www.udayavani.com/wp-content/uploads/2024/07/up-150x84.jpg)
UP Hathras Tragedy: 2.5 ಲಕ್ಷ ಜನ ಸೇರಿದ್ದು ಕಾಲ್ತುಳಿತಕ್ಕೆ ಕಾರಣ!
![Jarkhand-CM-Resign](https://www.udayavani.com/wp-content/uploads/2024/07/Jarkhand-CM-Resign-150x90.jpg)
Jharkand: ಮುಖ್ಯಮಂತ್ರಿ ಸ್ಥಾನಕ್ಕೆ ಚಂಪೈ ಸೊರೇನ್ ರಾಜೀನಾಮೆ
MUST WATCH
ಹೊಸ ಸೇರ್ಪಡೆ
![yogi](https://www.udayavani.com/wp-content/uploads/2024/07/yogi-3-150x90.jpg)
Hathras Stampede: ಹಾಥರಸ್ ಕಾಲ್ತುಳಿತ ನ್ಯಾಯಾಂಗ ತನಿಖೆಗೆ: ಯೋಗಿ
![UK Election 2024: ಇಂದು ಬ್ರಿಟನ್ನಲ್ಲಿ ಸಂಸತ್ ಚುನಾವಣೆ… ನಾಳೆ ಫಲಿತಾಂಶ](https://www.udayavani.com/wp-content/uploads/2024/07/election-150x94.jpg)
UK Election 2024: ಇಂದು ಬ್ರಿಟನ್ನಲ್ಲಿ ಸಂಸತ್ ಚುನಾವಣೆ… ನಾಳೆ ಫಲಿತಾಂಶ
![CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ](https://www.udayavani.com/wp-content/uploads/2024/07/kangana-150x85.jpg)
CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ
![LK Advani: ಬಿಜೆಪಿ ಹಿರಿಯ ನಾಯಕ ಎಲ್ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು](https://www.udayavani.com/wp-content/uploads/2024/07/advani-150x87.jpg)
LK Advani: ಬಿಜೆಪಿ ಹಿರಿಯ ನಾಯಕ ಎಲ್ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು
![5-byndoor](https://www.udayavani.com/wp-content/uploads/2024/07/5-byndoor-150x90.jpg)
Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.