ISRO: ಚಂದ್ರನಿಂದ ಭೂಮಿ ಬರಲಿದೆ ಸ್ಯಾಂಪಲ್?- ಇಸ್ರೋದಿಂದ ಈ ಯೋಜನೆ
Team Udayavani, Sep 25, 2023, 8:28 PM IST
ನವದೆಹಲಿ: ಚಂದ್ರನಿಂದ ಭೂಮಿಗೆ ಸ್ಯಾಂಪಲ್ ತರುವ ಯೋಜನೆಯನ್ನು ಕೈಗೆತ್ತಿಕೊಳ್ಳಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಯೋಜಿಸುತ್ತಿದೆ.
ಚಂದ್ರಯಾನ-3 ಯೋಜನೆಯ ಭಾಗವಾಗಿ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಆದ ಹಿನ್ನೆಲೆಯಲ್ಲಿ ಇಸ್ರೋ ವಿಜ್ಞಾನಿಗಳು ಈ ನಿಟ್ಟಿನಲ್ಲಿ ಚಿಂತನೆ ನಡೆಸಿದ್ದಾರೆ.
“ಚಂದ್ರಯಾನ-3 ಯೋಜನೆಯ ಯಶಸ್ಸು ಭವಿಷ್ಯದ ಚಂದ್ರನ ಯೋಜನೆಗಳಿಗೆ ದಿಕ್ಸೂಚಿಯಾಗಿದೆ. ಭೂಮಿಯಿಂದ ಚಂದ್ರನಿಗೆ ತಲುಪಿದ ನಂತರ ಚಂದ್ರನಲ್ಲಿರುವ ಮಾದರಿ ವಸ್ತುಗಳನ್ನು ಭೂಮಿಗೆ ತರುವ ಯೋಜನೆಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಇಸ್ರೋ ನಿರತವಾಗಿದೆ. ಇದರಿಂದ ಪೂರ್ಣ ಪ್ರಮಾಣದಲ್ಲಿ ಆ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲು ಸಾಧ್ಯವಾಗಲಿದೆ’ ಎಂದು ಇಸ್ರೋ ವಿಜ್ಞಾನಿಗಳು ತಿಳಿಸಿದ್ದಾರೆ.
ಚಂದ್ರಯಾನ-3 ಯೋಜನೆ ಅಂಗವಾಗಿ ವಿಕ್ರಮ್ ಲ್ಯಾಂಡರ್, ಶಿಶಿರನ ದಕ್ಷಿಣ ಧ್ರುವದ “ಶಿವಶಕ್ತಿ’ ಪಾಯಿಂಟ್‌ನಲ್ಲಿ ಸಾಫ್ಟ್ ಲ್ಯಾಂಡಿಂಗ್ ಆಗುವ ಮೂಲಕ ಈ ಸಾಧನೆ ಮಾಡಿದ ಏಕೈಕ ದೇಶವಾಗಿ ಭಾರತ ಹೊರಹೊಮ್ಮಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
MUST WATCH
ಹೊಸ ಸೇರ್ಪಡೆ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.