ಸ್ಯಾಮ್‌ಸಂಗ್‌ನ 3 ಫೋನ್‌ ಬಿಡುಗಡೆ; ಎಸ್‌22, ಎಸ್‌22+, ಎಸ್‌22 ಅಲ್ಟ್ರಾ

ವಿಶೇಷ ಕ್ಯಾಮೆರಾ ಫೀಚರ್‌ ಇರುವ ಫೋನ್‌ಗಳು

Team Udayavani, Feb 10, 2022, 9:15 PM IST

ಸ್ಯಾಮ್‌ಸಂಗ್‌ನ 3 ಫೋನ್‌ ಬಿಡುಗಡೆ; ಎಸ್‌22, ಎಸ್‌22+, ಎಸ್‌22 ಅಲ್ಟ್ರಾ

ಸ್ಯಾಮ್‌ಸಂಗ್‌ ಎಸ್‌22, ಎಸ್‌22+ ಮತ್ತು ಎಸ್‌22 ಅಲ್ಟ್ರಾ ಫೋನ್‌ ಬಿಡುಗಡೆ ಮಾಡಿದೆ. ಎಸ್‌22 ಮತ್ತು ಎಸ್‌22+ಉಲ್ಲಿ 8ಜಿಬಿ RAM ಜೊತೆ 128ಜಿಬಿ ಇಂಟರ್‌ನಲ್‌ ಸ್ಟೋರೇಜ್‌ ಹಾಗೂ 8ಜಿಬಿ RAM ಜೊತೆ 256ಜಿಬಿ ಇಂಟರ್‌ನಲ್‌ ಸ್ಟೋರೇಜ್‌ ಆಯ್ಕೆಯಿದೆ.

ಎಸ್‌22 ಅಲ್ಟ್ರಾದಲ್ಲಿ 8ಜಿಬಿ RAM+128ಜಿಬಿ ಇಂಟರ್‌ನಲ್‌ ಸ್ಟೋರೇಜ್‌, 12ಜಿಬಿ RAM+256ಜಿಬಿ, 12ಜಿಬಿ+512ಜಿಬಿ, 12ಜಿಬಿ+1ಟಿಬಿ ಆಯ್ಕೆಯಿದೆ.

ಎಸ್‌22 ಬೆಲೆ 59,900ರೂ., ಎಸ್‌22+ ಬೆಲೆ 74,800 ರೂ. ಮತ್ತು ಎಸ್‌22 ಅಲ್ಟ್ರಾ ಬೆಲೆ 89,700 ರೂ.ನಿಂದ ಆರಂಭ. ಎಸ್‌22ನಲ್ಲಿ 50ಎಂಪಿ ಪ್ರೈಮರಿ, 10ಎಂಪಿ ಸೆಲ್ಫಿ ಕ್ಯಾಮೆರಾ, 3700ಎಂಎಎಚ್‌ ಬ್ಯಾಟರಿ ಸಾಮರ್ಥ್ಯವಿದೆ.

ಎಸ್‌22+ನಲ್ಲಿ 50ಎಂಪಿ ಪ್ರೈಮರಿ, 10ಎಂಪಿ ಸೆಲ್ಫಿ ಕ್ಯಾಮೆರಾ, 4500ಎಂಎಎಚ್‌ ಬ್ಯಾಟರಿ ಸಾಮರ್ಥ್ಯವಿದೆ.

ಎಸ್‌22 ಅಲ್ಟ್ರಾದಲ್ಲಿ 108ಎಂಪಿ ಪ್ರೈಮರಿ, 40ಎಂಪಿ ಸೆಲ್ಫಿ ಕ್ಯಾಮೆರಾ, 5000ಎಂಎಎಚ್‌ ಬ್ಯಾಟರಿ ಸಾಮರ್ಥ್ಯವಿದೆ.

ಟಾಪ್ ನ್ಯೂಸ್

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

uppunda

Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್‌ ಭೇಟಿ

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ

Navratri: ಮಾತೃಶಕ್ತಿ ಆರಾಧನೆಯ ನವರಾತ್ರಿ

Navratri: ಮಾತೃಶಕ್ತಿ ಆರಾಧನೆಯ ನವರಾತ್ರಿ

Tumbe

illegal Sand: ತುಂಬೆ, ಮಾರಿಪಳ್ಳ: ಮರಳು ಅಡ್ಡೆಗೆ ದಾಳಿ; 20 ಬೋಟ್‌ಗಳ ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mahindra Thar ROXX: 60 ನಿಮಿಷಗಳಲ್ಲಿ 1,76,218 ಮಹೀಂದ್ರಾ ಥಾರ್‌ ರೊಕ್ಸ್‌ ಬುಕ್ಕಿಂಗ್!

Airport:ಕಸ್ಟಮ್ಸ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ಮಹಿಳೆ-26 iPhone 16 Pro Max ವಶಕ್ಕೆ!

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

MG Motor: ನೂತನ ಇವಿ ಕಾರು ಸಿಯುವಿ ಝಿಎಸ್‌ ವಿಂಡ್ಸರ್‌ ಮಾರುಕಟ್ಟೆಗೆ

7

Ranveer Allahbadia: ಖ್ಯಾತ ಯೂಟ್ಯೂಬರ್‌ ರಣವೀರ್ ಅಲ್ಲಾಬಾಡಿಯಾ ಯೂಟ್ಯೂಬ್‌ ಖಾತೆ ಹ್ಯಾಕ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

uppunda

Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್‌ ಭೇಟಿ

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.