ಸರಕಾರದ ಹೊಸ ಮರಳು ನೀತಿಯಲ್ಲಿ ಸ್ಥಳೀಯರಿಗೆ ಮೊದಲ ಆದ್ಯತೆ ನೀಡಲಿ: ಗುತ್ತಿಗೆದಾರರ ಮನವಿ
Team Udayavani, Jun 24, 2020, 1:37 PM IST
ಪುತ್ತೂರು ; ಸರಕಾರ ಜಾರಿಗೆ ತಂದಿರುವ ಹೊಸ ಮರಳು ನೀತಿಯಲ್ಲಿ ಸ್ಥಳೀಯರಿಗೆ ಮೊದಲ ಆದ್ಯತೆ ನೀಡಬೇಕೆಂದು ಮರಳು ಗುತ್ತಿಗೆದಾರರು ಸರಕಾರಕ್ಕೆ ಒತ್ತಾಯ ಮಾಡಿದ್ದಾರೆ.
ರಾಜ್ಯ ಸರಕಾರ ಜಾರಿಗೆ ತಂದಿರುವ ಹೊಸ ಮರಳು ನೀತಿಯಿಂದ ಕರಾವಳಿ ಭಾಗದ ಮರಳು ಗುತ್ತಿಗೆದಾರರಿಗೆ ಅನ್ಯಾಯವಾಗಲಿದ್ದು ಈ ಬಗ್ಗೆ ಮುಂದಿನ ಹೋರಾಟ ಕೈಗೊಳ್ಳುವ ಕುರಿತಂತೆ ದ.ಕ.ಮತ್ತು ಉಡುಪಿ ಜಿಲ್ಲೆಯ ಮರಳು ಗುತ್ತಿಗೆದಾರರ ಸಭೆಯು ಜೂ.24 ರಂದು ಪುತ್ತೂರು ಎಪಿಎಂಸಿ ಸಭಾಂಗಣದಲ್ಲಿ ನಡೆಯಿತು.
ಸರಕಾರ ಈ ಹಿಂದೆ 15 ಮಂದಿಗೆ ಮರಳು ಗುತ್ತಿಗೆಯನ್ನು 5 ವರ್ಷದ ಕಾಲಕ್ಕೆ ನೀಡಿದ್ದು ಆ ನಂತರದಲ್ಲಿ ಕೋವಿಡ್ 19 ಸೋಂಕಿನಿಂದಾಗಿ ಕೆಲಸ ಕಾರ್ಯಗಳು ನಿಂತಿದ್ದು ಈಗ ಸರಕಾರ ಮತ್ತೊಂದು ನೀತಿಯನ್ನು ತಂದಿದ್ದು ಅದರಲ್ಲಿ ಸ್ಥಳೀಯರನ್ನು ಹೊರತುಪಡಿಸಿ ಉಳಿದವರಿಗೂ ಗುತ್ತಿಗೆ ಪಡೆಯುವ ಅವಕಾಶ ನೀಡಿದ್ದು ಇದರಿಂದ ಹಲವಾರು ವರ್ಷಗಳಿಂದ ಮರಳು ಗುತ್ತಿಗೆ ಪಡೆಯುತ್ತಿದ್ದ ಗುತ್ತಿಗೆದಾರರಿಗೆ ತೊಂದರೆ ಆಗುತ್ತದೆ ಹಾಗಾಗಿ ಸರಕಾರ ಮೊದಲು ಸ್ಥಳೀಯರಿಗೆ ಆದ್ಯತೆ ನೀಡಿ ಮತ್ತೆ ಉಳಿದವರಿಗೆ ನೀಡಲಿ ಎಂದು ಮರಳು ಗುತ್ತಿಗೆದಾರರು ಸಭೆಯನ್ನು ನಡೆಸಿ ಸರಕಾರಕ್ಕೆ ಮನವಿಯನ್ನು ಸಲ್ಲಿಸುವ ನಿರ್ಧಾರಕ್ಕೆ ಬಂದಿದ್ದಾರೆ.
ಕರಾವಳಿ ಭಾಗದ ಜನಪ್ರತಿನಿಧಿಗಳಿಗೆ ಮನವಿ ನೀಡಿ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ಕರೆಯಲು ಆಗ್ರಹಿಸುವುದು ಎಂದು ತಿಳಿಸಿದರು ಒಂದು ವೇಳೆ ಸರಕಾರ ಇದಕ್ಕೆ ಒಪ್ಪದಿದ್ದಲ್ಲಿ ಹೊಸ ನೀತಿ ಪುನರ್ ಪರಿಶೀಲನೆಗೆ ಕಾನೂನು ಹೋರಾಟ ನಡೆಸಲು ಸಭೆಯಲ್ಲಿ ನಿರ್ಧರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್
Aranthodu ಕಲ್ಲುಗುಂಡಿ: ಕಾರು ಪಲ್ಟಿ, ನಾಲ್ವರಿಗೆ ಗಾಯ
Vitla: ಉದ್ಘಾಟನೆಯಾದ ನಾಡಕಚೇರಿ ತೆರೆದಿಲ್ಲ !
Vitla: ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಕಾರಿನ ಬ್ರೇಕ್ ಫೇಲ್ ಆಗಿ ಪಲ್ಟಿ
Dharmasthala: ಸರಕಾರಿ ಶಾಲೆಗಳ ಶಿಕ್ಷಕರ ಹುದ್ದೆ ಭರ್ತಿ ಮಾಡಿ: ಡಾ.ವೀರೇಂದ್ರ ಹೆಗ್ಗಡೆ
MUST WATCH
ಹೊಸ ಸೇರ್ಪಡೆ
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್
Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್ ಗೆದ್ದ ವಿಜ್ಞಾನಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.