Sand: ಅನಧಿಕೃತ ಮರಳುಗಾರಿಕೆ- ಸರಕಾರ ಕ್ರಮ ಕೈಗೊಳ್ಳಲಿ

Team Udayavani, Dec 16, 2023, 12:23 AM IST

sand

ಪುತ್ತೂರು: ನಾನ್‌ ಸಿಆರ್‌ಝಡ್‌ ಮೂಲಕ ಕಾನೂನುಬದ್ಧವಾಗಿ ಅಧೀಕೃತವಾಗಿ ಮರಳುಗಾರಿಕೆ ನಡೆಯುತ್ತಿದೆ. ನಾನ್‌ ಸಿ.ಆರ್‌.ಜಡ್‌ನ‌ಲ್ಲಿ ಮರಳಿಗೆ ಅಭಾವವಿಲ್ಲ. ಆದರೆ ಕಾನೂನು ಬಾಹಿರವಾಗಿ ನಡೆಯುವ ಮರಳುಗಾರಿಕೆಯಿಂದ ನಮಗೆ ತೊಂದರೆ ಆಗಿದೆ. ಕಾನೂನು ಬಾಹಿರವಾಗಿ ಅನಧಿಕೃತವಾಗಿ ನಡೆಯುವ ಮರಳುಗಾರಿಕೆ ವಿರುದ್ಧ ಸರಕಾರ ಮತ್ತು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ದ.ಕ. ಜಿಲ್ಲಾ ನಾನ್‌ ಸಿಆರ್‌ಝಡ್‌ ಮರಳುಗಾರಿಕೆ ಮಾರಾಟಗಾರರ ಸಂಘದ ಅಧ್ಯಕ್ಷ ದಿನೇಶ್‌ ಮೆದು ಅವರು ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.

ಸರಕಾರದಿಂದ ಅಧಿಕೃತವಾಗಿ ಗುತ್ತಿಗೆ ಪಡೆದು ಮರಳು ಮಾಡುತ್ತಿರುವ ನಮ್ಮ ಬಗ್ಗೆ ಮಾಹಿತಿ ಬೇಕಾದಲ್ಲಿ ಗಣಿ ಇಲಾಖೆಯನ್ನು ಸಂಪರ್ಕಿಸಬಹುದು. ನಮ್ಮ ಎಲ್ಲ ಬ್ಲಾಕ್‌ಗಳಲ್ಲೂ ವೇ ಬ್ರಿಜ್‌ ಅಳವಡಿಸಲಾಗಿದೆ. ಅಲ್ಲಿಂದ ಜಿಪಿಎಸ್‌ ಮೂಲಕವೇ ಮರಳು ಸಾಗಾಟ ನಡೆಯುತ್ತದೆ. ನಮಗೆ ಕಿರುಕುಳ ಕೊಡುವುದು ಬಿಟ್ಟು ಕಾನೂನು ಬಾಹಿರವಾಗಿ ಸಾಗಾಟವಾಗುತ್ತಿರುವ ಮರಳುಗಾರಿಕೆ ಕುರಿತು ಕಠಿನ ಕ್ರಮ ಕೈಗೊಳ್ಳುವಂತೆ ಅವರು ಆಗ್ರಹಿಸಿದರು.

ನಮ್ಮ ಬ್ಲಾಕ್‌ಗಳಲ್ಲಿ ಬೆಳಗ್ಗೆ 6ರಿಂದ ಸಂಜೆ 6ರ ತನಕ ಕಾರ್ಯ ನಿರ್ವಹಿಸಲಾಗುತ್ತದೆ. ರಾತ್ರಿ ಹೊತ್ತು ಮರಳು ಸಾಗಾಟ ಮಾಡುವುದಿಲ್ಲ. ಆದರೆ ರಾತ್ರಿ ಸಮಯ ರಾಜಾರೋಷವಾಗಿ ಕಾನೂನು ಬಾಹಿರ ಮರಳು ಸಾಗಾಟ ನಡೆಯುತ್ತಿದೆ. ಅದನ್ನು ಪತ್ತೆ ಮಾಡಿ ಕ್ರಮ ಕೈಗೊಳ್ಳಬೇಕು. ಇದರಿಂದ ಸರಕಾರದ ಬೊಕ್ಕಸಕ್ಕೂ ನಷ್ಟವಾಗುತ್ತಿದೆ ಎಂದವರು ತಿಳಿಸಿದರು.
ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಹಾಸ ಪಳ್ಳಿಪ್ಪಾಡಿ, ಉಪಾಧ್ಯಕ್ಷ ಮೋನು ಬೆಳ್ತಂಗಡಿ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ರಾಜ್ಯಗಳ ನಡುವಿನ ಸಂಬಂಧದ ಸೂಕ್ಷ್ಮತೆ ಮರೆಯಬಾರದು

ರಾಜ್ಯಗಳ ನಡುವಿನ ಸಂಬಂಧದ ಸೂಕ್ಷ್ಮತೆ ಮರೆಯಬಾರದು

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಜೈನಮಂದಿರದ ಮೂರ್ತಿಗಳ ಚಿನ್ನದ ಸರ ಕಳವು

Mangaluru: ಜೈನಮಂದಿರದ ಮೂರ್ತಿಗಳ ಚಿನ್ನದ ಸರ ಕಳವು

Surathkal:ಯುವಕನಿಂದ ಬೆದರಿಕೆ,ಆಶ್ಲೀಲ ಮೆಸೇಜ್‌:ಯುವತಿ ಆತ್ಮಹ*ತ್ಯೆಗೆ ಯತ್ನ;ಅಪಾಯದಿಂದ ಪಾರು

Surathkal:ಯುವಕನಿಂದ ಬೆದರಿಕೆ,ಆಶ್ಲೀಲ ಮೆಸೇಜ್‌:ಯುವತಿ ಆತ್ಮಹ*ತ್ಯೆಗೆ ಯತ್ನ;ಅಪಾಯದಿಂದ ಪಾರು

Mangaluru: ಅತ್ಯಾ*ಚಾರ ಪ್ರಕರಣ: ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Mangaluru: ಅತ್ಯಾ*ಚಾರ ಪ್ರಕರಣ: ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Kalladka: ಹೊಟೇಲ್‌ಗೆ ನುಗ್ಗಿದ ಕಳ್ಳ: ವೀಡಿಯೋ ವೈರಲ್‌

Kalladka: ಹೊಟೇಲ್‌ಗೆ ನುಗ್ಗಿದ ಕಳ್ಳ: ವೀಡಿಯೋ ವೈರಲ್‌

ಅಮ್ಮೆಮಾರ್‌ನಲ್ಲಿ ತಲವಾರು ದಾಳಿ ಪ್ರಕರಣ: ಘಟನಾ ಸ್ಥಳಕ್ಕೆ ಡಿಐಜಿ ಅಮಿತ್‌ ಸಿಂಗ್‌ ಭೇಟಿ

ಅಮ್ಮೆಮಾರ್‌ನಲ್ಲಿ ತಲವಾರು ದಾಳಿ ಪ್ರಕರಣ: ಘಟನಾ ಸ್ಥಳಕ್ಕೆ ಡಿಐಜಿ ಅಮಿತ್‌ ಸಿಂಗ್‌ ಭೇಟಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ರಾಜ್ಯಗಳ ನಡುವಿನ ಸಂಬಂಧದ ಸೂಕ್ಷ್ಮತೆ ಮರೆಯಬಾರದು

ರಾಜ್ಯಗಳ ನಡುವಿನ ಸಂಬಂಧದ ಸೂಕ್ಷ್ಮತೆ ಮರೆಯಬಾರದು

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.