ಲಮಿಚಾನೆ, ಹೀತರ್ ನೈಟ್ ತಿಂಗಳ ಕ್ರಿಕೆಟಿಗರು
Team Udayavani, Oct 12, 2021, 5:41 AM IST
ದುಬಾೖ: ನೇಪಾಲದ ಸಂದೀಪ್ ಲಮಿಚಾನೆ ಮತ್ತು ಇಂಗ್ಲೆಂಡ್ ವನಿತಾ ಕ್ರಿಕೆಟ್ ತಂಡದ ನಾಯಕಿ ಹೀತರ್ ನೈಟ್ ಸೆಪ್ಟಂಬರ್ ತಿಂಗಳ ಐಸಿಸಿ ಆಟಗಾರರಾಗಿ ಆಯ್ಕೆಯಾಗಿದ್ದಾರೆ.
ಈ ರೇಸ್‌ನಲ್ಲಿ ಸಂದೀಪ್ ಲಮಿ ಚಾನೆ ಬಾಂಗ್ಲಾದ ಎಡಗೈ ಸ್ಪಿನ್ನರ್ ನಾಸುಮ್ ಅಹ್ಮದ್ ಮತ್ತು ಅಮೆರಿಕದ ಬ್ಯಾಟ್ಸ್‌ಮನ್ ಜಸ್ಕರಣ್ ಮಲ್ಹೋತ್ರಾ ಅವರನ್ನು ಹಿಂದಿಕ್ಕಿದರು. ಸೆಪ್ಟಂಬರ್ ತಿಂಗಳಲ್ಲಿ 6 ಏಕದಿನ ಪಂದ್ಯಗಳನ್ನಾಡಿದ ಲಮಿಚಾನೆ 7.38 ಸರಾಸರಿಯಲ್ಲಿ 18 ವಿಕೆಟ್ ಉರುಳಿಸಿದ್ದಾರೆ.
ಹೀತರ್ ನೈಟ್ ಅವರಿಗೆ ತಮ್ಮದೇ ದೇಶದ ಚಾರ್ಲಿ ಡೀನ್ ಮತ್ತು ದಕ್ಷಿಣ ಆಫ್ರಿಕಾದ ಲಿಜೆಲ್ ಲೀ ಸ್ಪರ್ಧೆ ಎದುರಾಗಿತ್ತು. ನ್ಯೂಜಿಲ್ಯಾಂಡ್ ಎದುರಿನ ಏಕದಿನ ಸರಣಿ ಗೆಲುವಿನಲ್ಲಿ (4-1) ಇಂಗ್ಲೆಂಡ್ ನಾಯಕಿಯ ಪಾತ್ರ ಮಹತ್ವದ್ದಾಗಿತ್ತು. ನೈಟ್ 42.48 ಸರಾಸರಿಯಲ್ಲಿ 214 ರನ್ ಗಳಿಸಿದ್ದರು. ಇದರಲ್ಲಿ ಒಂದು ಶತಕವೂ ಸೇರಿತ್ತು.
ಇದನ್ನೂ ಓದಿ:ಹಣ ಕಂಡ್ರೆ ಬಾಯಿಬಿಡುವ ಕಿಮ್! ಬಿಬಿಸಿ ಸಂದರ್ಶನದಲ್ಲಿ ಸೇನಾ ಕಮಾಂಡರ್ ಮಾಹಿತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.