Reservation: ಮಹಿಳಾ ಮೀಸಲಿಗೆ `ಸಂಘ’ ಶ್ಲಾಘನೆ
Team Udayavani, Sep 23, 2023, 10:10 PM IST
ಮುಂಬೈ: ಮಹಿಳಾ ಮೀಸಲು ವಿಧೇಯಕ್ಕೆ ಸಂಸತ್‌ನ ಅನುಮೋದನೆ ದೊರಕಿದ್ದಕ್ಕೆ ಆರ್‌ಎಸ್‌ಎಸ್ ಸಂತಸ ವ್ಯಕ್ತಪಡಿಸಿದೆ. ಈ ಬಗ್ಗೆ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್ ಹಾಗೂ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರು ಶ್ಲಾಘಿಸಿದ್ದಾರೆ. ಈ ವಿಧೇಯಕ ರಾಷ್ಟ್ರದ ಮಹಿಳೆಯರ ಸಬಲೀಕರಣದ ಜತೆಗೆ ಸಮಾನತೆಯನ್ನು ಖಾತರಿಪಡಿಸಿಕೊಳ್ಳಲಿದೆ ಎಂದು ಹೇಳಿದ್ದಾರೆ.
ಈ ಕುರಿತು ಭಾಗವತ್ ಹಾಗೂ ಹೊಸಬಾಳೆ ಟ್ವೀಟ್ ಮಾಡಿದ್ದು, “ನಾರಿ ಶಕ್ತಿ ವಂದನ್ ಅಧಿನಿಯಮ’ 2023 ಅಂಗೀಕರಿಸುವ ಮೂಲಕ ಭಾರತದ ಸಂಸತ್ತು ಹೊಸ ಇತಿಹಾಸವನ್ನು ಸೃಷ್ಟಿಸಿದೆ. ಈ ನಿರ್ಣಯವು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಬಲಗೊಳಿಸಲಿದ್ದು, ಮಹಿಳೆಯರ ಹೆಚ್ಚಿನ ಭಾಗಿತ್ವವು ಭಾರತದ ಅಭಿವೃದ್ಧಿಗೆ ಹೊಸ ಆಯಾಮ ನೀಡುವ ಭರವಸೆ ಇದೆ. ಆರ್‌ಎಸ್‌ಎಸ್ ಈ ಹೆಜ್ಜೆಯನ್ನು ಸ್ವಾಗತಿಸಿ, ಬೆಂಬಲಿಸುತ್ತದೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್ ದಾಖಲು
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.