Uttarakhand: ಮದ್ರಸಾಗಳಲ್ಲಿ ಸಂಸ್ಕೃತ ಪಾಠ!

ಎನ್‌ಸಿಇಆರ್‌ಟಿ ಪಠ್ಯಕ್ರಮ ಅಳವಡಿಸಿಕೊಳ್ಳಲು ಉತ್ತರಾಖಂಡ ವಕ್ಫ್ ಮಂಡಳಿ ನಿರ್ಧಾರ

Team Udayavani, Sep 13, 2023, 8:18 PM IST

MUSLIM EDUCATION

ಡೆಹರಾಡೂನ್‌: ವಕ್ಫ್ ಮಂಡಳಿ ವ್ಯಾಪ್ತಿಯಲ್ಲಿ ಬರುವ ಮದ್ರಸಾಗಳಲ್ಲಿ ಇಸ್ಲಾಮ್‌ ತಣ್ತೀಗಳನ್ನು ಕಲಿಸುವುದು ಸಹಜ ವಿದ್ಯಮಾನ. ಇಷ್ಟೆಲ್ಲದರ ಮಧ್ಯೆ ಉತ್ತರಾಖಂಡ ವಕ್ಫ್ ಮಂಡಳಿ, ಮದ್ರಸಾಗಳಲ್ಲಿ ಸಂಸ್ಕೃತ ಕಲಿಸಲು ತೀರ್ಮಾನಿಸಿದೆ! ಆರಂಭಿಕ ಹಂತದಲ್ಲಿ ರಾಜ್ಯದ 4 ಮದ್ರಸಾಗಳಲ್ಲಿ ಪ್ರಾಯೋಗಿಕವಾಗಿ ಇದನ್ನು ಪರೀಕ್ಷಿಸಲಾಗುವುದು ನಂತರ ಉಳಿದ ಕಡೆ ಇದನ್ನು ವಿಸ್ತರಿಸಲಾಗುವುದು ಎಂದು ಉತ್ತರಾಖಂಡ ವಕ್ಫ್ ಮಂಡಳಿ ಸಿಇಒ ಶಿರಾಝ್ ಹುಸೇನ್‌ ಹೇಳಿದ್ದಾರೆ.

ಈ ಬೆಳವಣಿಗೆಗೆ ಮುಖ್ಯ ಕಾರಣ ಎನ್‌ಸಿಇಆರ್‌ಟಿ ಪಠ್ಯವನ್ನು ಮದ್ರಸಾಗಳಲ್ಲಿ ಅಳವಡಿಸಲು ಅಲ್ಲಿನ ವಕ್ಫ್ ಮಂಡಳಿ ತೀರ್ಮಾನಿಸಿರುವುದು. ಎನ್‌ಸಿಇಆರ್‌ಟಿ ಪಠ್ಯದಲ್ಲಿ ಸಂಸ್ಕೃತ ಮಾಮೂಲಿ. ಅದರ ಭಾಗವಾಗಿ ವಿದ್ಯಾರ್ಥಿಗಳು ಸಂಸ್ಕೃತ ಭಾಷೆಯನ್ನು ಕಲಿಯಬೇಕಾಗುತ್ತದೆ. ಇದೊಂದು ಮಹತ್ವದ ಬೆಳವಣಿಗೆಯಾಗಿ ದಾಖಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಉತ್ತರಾಖಂಡ ವಕ್ಫ್ ಮುಖ್ಯಸ್ಥ ಶದಾಬ್‌ ಶಾಮ್ಸ್‌, ಯಾವುದೇ ಭಾಷೆಯನ್ನು ಯಾವುದೇ ಧರ್ಮದೊಂದಿಗೆ ತಳುಕು ಹಾಕಬಾರದು. ಪ್ರತಿಯೊಬ್ಬರೂ ಭಾಷೆಯನ್ನು ಕಲಿಯುವ ಹಕ್ಕು ಹೊಂದಿದ್ದಾರೆ. ಉತ್ತರಾಖಂಡದಲ್ಲಿ ಸಂಸ್ಕೃತ ಅಧಿಕೃತ ಭಾಷೆಗಳಲ್ಲಿ ಒಂದು. ಎನ್‌ಸಿಇಆರ್‌ಟಿ ಪಠ್ಯದಂತೆ ಇಂಗ್ಲಿಷ್‌, ಹಿಂದಿ ಜೊತೆಗೆ ಸಂಸ್ಕೃತವನ್ನು ಒಂದು ವಿಷಯವನ್ನಾಗಿ ಕಲಿಸಲು ತೀರ್ಮಾನಿಸಲಾಗಿದೆ. ಹಲವು ಪೋಷಕರೂ ಕೂಡ ತಮ್ಮ ಮಕ್ಕಳು ಇತರೆ ಮಕ್ಕಳಂತೆ ಎಲ್ಲ ವಿಷಯಗಳನ್ನು ಕಲಿಯಲಿ ಎಂದು ಬಯಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಮದ್ರಸಾಗಳಲ್ಲಿ ಎನ್‌ಸಿಇಆರ್‌ಟಿ ಪಠ್ಯ ಅಳವಡಿಸಿಕೊಂಡಿರುವುದು ಮಹತ್ವದ ಸಂಗತಿ. ಮಾತ್ರವಲ್ಲ ಆ ಪ್ರಕಾರ ಸಂಸ್ಕೃತವನ್ನೂ ಕಲಿಸಲು ಹೊರಟಿರುವುದು ದೇಶದ ಹಲವು ಮದ್ರಸಾಗಳಲ್ಲಿ ಧನಾತ್ಮಕ ಬದಲಾವಣೆಗೆ ಕಾರಣವಾಗಬಹುದು ಎಂದು ವಿಶ್ಲೇಷಿಸಲಾಗಿದೆ

ಟಾಪ್ ನ್ಯೂಸ್

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Yasin Malik

SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ

ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ

ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.