Savanooru: ಪಿಕಪ್‌-ಬೈಕ್‌ ಅಪಘಾತ: ಸವಾರರಿಗೆ ಗಾಯ


Team Udayavani, Oct 8, 2024, 12:57 AM IST

Savanooru

ಸವಣೂರು: ಪಿಕಪ್‌ ಮತ್ತು ಬೈಕ್‌ ಮಧ್ಯೆ ಅಪಘಾತ ಸಂಭವಿಸಿ ಬೈಕ್‌ ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ಸವಣೂರು ಸಮೀಪ ಚಾಪಳ್ಳ ಎಂಬಲ್ಲಿ ಸೋಮವಾರ ನಡೆದಿದೆ.

ಪುತ್ತೂರು ಕಡೆಯಿಂದ ಬರುತ್ತಿದ್ದ ಪಿಕಪ್‌ ಮತ್ತು ಪುತ್ತೂರು ಕಡೆಗೆ ಹೋಗುತ್ತಿದ್ದ ಬೈಕ್‌ ಮಧ್ಯೆ ಅಪಘಾತ ನಡೆದಿದ್ದು, ರಸ್ತೆಯಲ್ಲಿದ್ದ ಅಪಾಯಕಾರಿ ಗುಂಡಿಯನ್ನು ತಪ್ಪಿಸುವ ಸಂದರ್ಭದಲ್ಲಿ ಢಿಕ್ಕಿಯಾಗಿದೆ. ಬೈಕ್‌ ಸವಾರರಾದ ಕಾಣಿಯೂರು ಗ್ರಾಮದ ಪುಣತ್ತಾರು ನಿವಾಸಿ ಭಾಸ್ಕರ (53) ಹಾಗೂ ಆಲಂಕಾರು ಗ್ರಾಮದ ಕೊಂಡಾಡಿಕೊಪ್ಪ ನಿವಾಸಿ ಪವನ್‌ (18) ಗಾಯಗೊಂಡಿದ್ದಾರೆ.

ಭಾಸ್ಕರ ಅವರ ಮುಖ ಹಾಗೂ ತಲೆಗೆ ಗಂಭೀರ ಗಾಯವಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Kaup

Ucchila Dasara: ಕರಾವಳಿಯ 108 ವೀಣಾವಾದಕರಿಂದ ಶತವೀಣಾವಲ್ಲರಿ

Manipal-Rain

Heavy Rain: ಅನಿರೀಕ್ಷಿತ ಸಿಡಿಲು ಮಳೆಗೆ ದಂಗಾದ ಉಡುಪಿ

Mangalur

PDO Strikes: ಉಭಯ ಜಿಲ್ಲೆಗಳಲ್ಲಿ ಪಿಡಿಒ, ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

MGM-govinda-Bhat

Udupi: ʼಯಕ್ಷಗಾನ ಕಲಾವಿದನಾಗಿ ಪ್ರತಿಹಂತದಲ್ಲಿ ಕಲಿವ ಮನಸ್ಥಿತಿಯಲ್ಲಿ ಕಾರ್ಯನಿರ್ವಹಿಸಿದೆʼ

HAALUMADDI

Vitla: ಹಾಲುಮಡ್ಡಿ ಸಂಗ್ರಹಿಸಿ ರಿಕ್ಷಾದಲ್ಲಿ ಸಾಗಾಟ

Tejasvi

Govt. Bungalow: ತೇಜಸ್ವಿ ಯಾದವ್ ತೆರವುಗೈದ ಸರಕಾರಿ ಬಂಗಲೆಯಲ್ಲಿ ಸೋಫಾ, ಎಸಿ ನಾಪತ್ತೆ!

1-dd-abbb

Dipa Karmakar; 31 ರ ಹರೆಯದಲ್ಲೇ ನಿವೃತ್ತಿ ಘೋಷಿಸಿದ ಭಾರತದ ಖ್ಯಾತ ಜಿಮ್ನಾಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

River-Hand-Person

Vitla: ಹೊಳೆಗೆ ಬಿದ್ದ ವೃದ್ಧರೊಬ್ಬರ ರಕ್ಷಿಸಿದ ಯುವಕರು; ಶ್ಲಾಘನೆ

HAALUMADDI

Vitla: ಹಾಲುಮಡ್ಡಿ ಸಂಗ್ರಹಿಸಿ ರಿಕ್ಷಾದಲ್ಲಿ ಸಾಗಾಟ

Untitled-1

Puttur: ಪದವಿ ವಿದ್ಯಾರ್ಥಿ ನಾಪತ್ತೆ; ದೂರು ದಾಖಲು

Vitla : ಭಾರೀ ಮಳೆಗೆ ಆಯತಪ್ಪಿ ಹೊಳೆಗೆ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಯುವಕರು

Vitla : ಭಾರೀ ಮಳೆಗೆ ಆಯತಪ್ಪಿ ಹೊಳೆಗೆ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಯುವಕರು

2(1)

Puttur ಪಿಲಿಗೊಬ್ಬು: ಅಬ್ಬರಿಸಿದ ಪಿಲಿ; ಒಂದೆಡೆ ಖಾದ್ಯಗಳ ಘಮ; ಇನ್ನೊಂದೆಡೆ ಹುಲಿಗಳ ಗರ್ಜನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kaup

Ucchila Dasara: ಕರಾವಳಿಯ 108 ವೀಣಾವಾದಕರಿಂದ ಶತವೀಣಾವಲ್ಲರಿ

Manipal-Rain

Heavy Rain: ಅನಿರೀಕ್ಷಿತ ಸಿಡಿಲು ಮಳೆಗೆ ದಂಗಾದ ಉಡುಪಿ

1-gk

Shri Rama Sena;ನ. 4ರಿಂದ ದತ್ತಮಾಲಾ ಅಭಿಯಾನ

Mangalur

PDO Strikes: ಉಭಯ ಜಿಲ್ಲೆಗಳಲ್ಲಿ ಪಿಡಿಒ, ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

MGM-govinda-Bhat

Udupi: ʼಯಕ್ಷಗಾನ ಕಲಾವಿದನಾಗಿ ಪ್ರತಿಹಂತದಲ್ಲಿ ಕಲಿವ ಮನಸ್ಥಿತಿಯಲ್ಲಿ ಕಾರ್ಯನಿರ್ವಹಿಸಿದೆʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.