ಬೋಟ್ ಮಾಲೀಕನಿಗೆ ಪರಿಹಾರ ವಿತರಣೆಗೆ ಸುಪ್ರೀಂಕೋರ್ಟ್ ತಡೆ
Team Udayavani, Aug 19, 2021, 9:00 PM IST
ನವದೆಹಲಿ: 2012ರಲ್ಲಿ ಇಬ್ಬರು ಮೀನುಗಾರರ ಹತ್ಯೆ ಸಂಬಂಧ ಇಟಲಿ ನೌಕಾಪಡೆಯ ಸಿಬ್ಬಂದಿಯು ಪಾವತಿಸಿರುವ ಪರಿಹಾರ ಮೊತ್ತದಲ್ಲಿ ಯಾವುದೇ ಮೊತ್ತವನ್ನು ಮೀನುಗಾರಿಕಾ ದೋಣಿಯ ಮಾಲೀಕನಿಗೆ ವಿತರಣೆ ಮಾಡದಂತೆ ಕೇರಳ ಹೈಕೋರ್ಟ್ಗೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದೆ.
ಬೆಸ್ತರಿಬ್ಬರನ್ನು ಹತ್ಯೆಗೈದ ನೌಕಾಪಡೆ ಸಿಬ್ಬಂದಿ ಇತ್ತೀಚೆಗೆ ಕೋರ್ಟ್ ತೀರ್ಪಿನ ಮೇರೆಗೆ 2 ಕೋಟಿ ರೂ. ಪರಿಹಾರವನ್ನು ಹಸ್ತಾಂತರಿಸಿದ್ದರು. ಆದರೆ, ಬೋಟ್ ಮಾಲೀಕನಿಗೆ ಪರಿಹಾರ ನೀಡುವುದಾದರೆ, ಆ ದೋಣಿಯಲ್ಲಿದ್ದ ನಮಗೂ ನೀಡಬೇಕು ಎಂದು ಇತರೆ 10 ಮಂದಿ ಮೀನುಗಾರರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಇದನ್ನೂ ಓದಿ:ಸಮಗ್ರ ನೀರಾವರಿಯತ್ತ ಹರಿಯಲಿ ಸಿಎಂ ಚಿತ್ತ
ಈ ಹಿನ್ನೆಲೆಯಲ್ಲಿ, ಸದ್ಯಕ್ಕೆ 2 ಕೋಟಿ ರೂ. ಪರಿಹಾರ ಮೊತ್ತವನ್ನು ವಿತರಣೆ ಮಾಡದಂತೆ ಕೇರಳ ಹೈಕೋರ್ಟ್ಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.