ಸೂಪರ್ ಸ್ಪೆಷಾಲಿಟಿ ಕೋಟಾ ಮುಂದುವರಿಕೆಗೆ ಅವಕಾಶ
Team Udayavani, Mar 16, 2022, 9:45 PM IST
ನವದೆಹಲಿ: ರಾಷ್ಟ್ರಮಟ್ಟದ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸೇವಾ ನಿರತ ವೈದ್ಯರಿಗೆ ವೈದ್ಯ ಸ್ನಾತಕೋತ್ತರ ಪದವಿ ಪ್ರವೇಶದ ವೇಳೆ ಶೇ. 50ರಷ್ಟು ಸೂಪರ್ ಸ್ಪೆಷಾಲಿಟಿ ಸೀಟುಗಳನ್ನು ಕಾಯ್ದಿರಿಸಲು ತಮಿಳುನಾಡು ಸರ್ಕಾರಕ್ಕೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ತಾನು ಈ ಹಿಂದೆ ನೀಡಿದ್ದ ತೀರ್ಪಿಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ.
ಈ ಮೂಲಕ, ತಮಿಳುನಾಡಿನ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿನ ಸೂಪರ್ ಸ್ಪೆಷಾಲಿಟಿ ಕೋರ್ಸ್‌ಗಳಲ್ಲಿ ವೃತ್ತಿ ನಿರತ- ನೀಟ್ ಅರ್ಹತೆ ಪಡೆದಿರುವ ವೈದ್ಯರಿಗೆ ಶೇ. 50ರಷ್ಟು ಸೀಟುಗಳನ್ನು ಕಾಯ್ದಿರಿಸುವುದನ್ನು ಮುಂದುವರಿಸಬಹುದು ಎಂದು ನ್ಯಾಯಮೂರ್ತಿ ಎಲ್. ನಾಗೇಶ್ವರ ರಾವ್ ಹಾಗೂ ನ್ಯಾ. ಬಿ.ಆರ್. ಗವಾಯಿ ಅವರುಳ್ಳ ಪೀಠ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.