ಶಾಲೆ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ: 40 ಅಂಗಡಿಗಳಿಗೆ ದಂಡ
Team Udayavani, Aug 6, 2023, 11:42 PM IST
ಮಂಗಳೂರು: ನಗರ ವ್ಯಾಪ್ತಿಯ ಶಾಲೆ, ಕಾಲೇಜುಗಳ 100 ಮೀ. ಅಂತರದಲ್ಲಿ ತಂಬಾಕು ಉತ್ಪನ್ನಗಳು, ಸಿಗರೇಟ್ ಮಾರಾಟ ಮಾಡುತ್ತಿದ್ದ 40 ಅಂಗಡಿಗಳಿಗೆ ಕೋಟ್ಪಾ ಕಾಯಿದೆಯಡಿ ದಂಡ ವಿಧಿಸಲಾಗಿದೆ.
192 ಅಂಗಡಿಗಳ ತಪಾಸಣೆ ನಡೆಸಿದ್ದು, 40ರಲ್ಲಿ ಮಾರಾಟ ಪತ್ತೆಯಾಗಿದೆ ಎಂದು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kinnigoli: ದ್ವಿಚಕ್ರ ವಾಹನಗಳ ಢಿಕ್ಕಿ; ಸವಾರ ಮೃತ್ಯು
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
MUST WATCH
ಹೊಸ ಸೇರ್ಪಡೆ
Question paper leak ಶಂಕೆ: ಪಿಡಿಒ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ
Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.