ಕರಾವಳಿಯ 5 ತಾಲೂಕುಗಳಲ್ಲಿ ಸಾಗರ ಕವಚ ಕಾರ್ಯಾಚರಣೆ ಆರಂಭ; ಎಲ್ಲೆಡೆ ಕಟ್ಟೆಚ್ಚರ

Team Udayavani, Oct 7, 2020, 6:11 PM IST

ಕರಾವಳಿಯ 5 ತಾಲೂಕುಗಳಲ್ಲಿ ಸಾಗರ ಕವಚ ಕಾರ್ಯಾಚರಣೆ ಆರಂಭ; ಎಲ್ಲೆಡೆ ಕಟ್ಟೆಚ್ಚರ

ಕಾರವಾರ; ಭಯೋತ್ಪಾದಕ ದಾಳಿ ಹಾಗೂ ಇತರ ಕೃತ್ಯಗಳನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮಗಳನ್ನು ಯಾವ ರೀತಿ ಅನುಸರಿಸಬೇಕು ಮತ್ತು ಭದ್ರತಾ ದೃಷ್ಟಿಯಿಂದ ಪ್ರಸ್ತುತ ರಕ್ಷಣಾ ಕ್ರಮಗಳು ಮತ್ತು ಸಿದ್ಧತೆಗಳು ಯಾವ ರೀತಿ ಸಮರ್ಥವಾಗಿವೆ ಎನ್ನುವುದನ್ನು ಸ್ವಯಂ ಮೌಲ್ಯಮಾಪನ ಮಾಡಿಕೊಳ್ಳುವ ಉದ್ದೇಶದಿಂದ ಸಾಗರ ಕವಚ ಕಾರ್ಯಾ ಆರಂಭವಾಯಿತು.

ರಾಜ್ಯ ಪೊಲೀಸ್ ಇಲಾಖೆ, ಕರಾವಳಿ ಕಾವಲು ಪೊಲೀಸ್, ಭಾರತೀಯ ತಟ ರಕ್ಷಣಾ ದಳ ಹಾಗೂ ಭಾರತೀಯ ನೌಸೇನೆ ಜಂಟಿಯಾಗಿ ಸಾಗರ ಕವಚ ಅಣುಕು ಕಾರ್ಯಾಚರಣೆಯನ್ನು ಪ್ರಾರಂಭಿಸಿದವು.

ಬುಧುವಾರ ಬೆಳಗಿನ 8 ಗಂಟೆಯಿಂದ ಪ್ರಾರಂಭಿಸಲಾಯಿತು. ಅಣಕು ಕಾರ್ಯಾಚರಣೆಯ ಸಂದರ್ಭದಲ್ಲಿ , ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳು, ಬೀಚ್ ಗಳು, ದೇವಸ್ಥಾನ, ಬಸ್ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣದಲ್ಲಿ ವ್ಯಾಪಕ ತಪಾಸಣೆ ನಡೆಯಿತು .ಸಂಜೆತನಕ ಯಾವೊಂದು ‌ಭಯೋತ್ಪಾದಕ ಕೃತ್ಯ ಬಯಲಿಗೆ ಬಂದಿರಲಿಲ್ಲ.

ಇದನ್ನೂ ಓದಿ:ಸಾರಿಗೆ ಬಸ್ಸುಗಳಲ್ಲಿ ಅಪಘಾತ ಮುನ್ಸೂಚನೆಗೆ ಆಧುನಿಕ ವ್ಯವಸ್ಥೆ ಜಾರಿ: ಡಿಸಿಎಂ ಸವದಿ

ಈ ಸಂದರ್ಭ ಪೊಲೀಸರು ಕರಾವಳಿಯ ಚೆಕ್ ಪೋಸ್ಟ ಹಾಗೂ ಆಯಕಟ್ಟಿನ ಸ್ಥಳಗಳಲ್ಲಿ , ಅಣೆಕಟ್ಟು, ಸೇತುವೆ, ಜಿಲ್ಲಾಧಿಕಾರಿ ‌ಕಚೇರಿ ಬಳಿ ಎಲ್ಲಾ ವಾಹನಗಳ ತಪಾಸಣೆ ನಡೆಸಿದರು.‌

ಟಾಪ್ ನ್ಯೂಸ್

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ICC

Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್‌ ಹಂತಕ್ಕೇರಿದರೆ?

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ICC

Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್‌ ಹಂತಕ್ಕೇರಿದರೆ?

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.