Press Distributors Day: ಸೆ. 4ರಂದು ರಾಜ್ಯ ಮಟ್ಟದ ಪತ್ರಿಕಾ ವಿತರಕರ ದಿನಾಚರಣೆ

Team Udayavani, Aug 31, 2023, 10:35 PM IST

paper distributor

ತುಮಕೂರು: ತುಮಕೂರಿನಲ್ಲಿ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಸಹಯೋಗದಲ್ಲಿ ತುಮಕೂರು ಜಿಲ್ಲಾ ದಿನಪತ್ರಿಕೆ ಹಂಚಿಕೆದಾರರ ಸಂಘದಿಂದ ಸೆ.4ರಂದು 3ನೇ ರಾಜ್ಯಮಟ್ಟದ ಪತ್ರಿಕಾ ವಿತರಕರ ದಿನಾಚರಣೆ ಆಯೋಜಿಸಲಾಗಿದೆ ಎಂದು ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯಾಧ್ಯಕ್ಷ ಕೆ.ಶಂಭುಲಿಂಗ ಹಾಗೂ ದಿನ ಪತ್ರಿಕೆ ಹಂಚಿಕೆದಾರರ ಜಿಲ್ಲಾಧ್ಯಕ್ಷ ಚೆಲುವರಾಜ್‌(ರಘು) ತಿಳಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ನಗರದ ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ಕಾರ್ಯಕ್ರಮವು ಅಂದು ಬೆಳಗ್ಗೆ 11.30ಕ್ಕೆ ನಡೆಯಲಿದೆ. ಬೆಳಗ್ಗೆ 9 ಗಂಟೆಗೆ ರಾಜ್ಯಮಟ್ಟದ ಪತ್ರಿಕಾ ವಿತರಕರ ದಿನಾಚರಣೆಯ ಜಾಥಾ ಟೌನ್‌ ಹಾಲ್‌ ವೃತ್ತದಿಂದ ಆರಂಭವಾಗಲಿದ್ದು, ಇದಕ್ಕೆ ಶ್ರೀಕ್ಷೇತ್ರ ಸಿದ್ಧರಬೆಟ್ಟದ ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸುವರು. ಪಾವಗಡ ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷರಾದ ಸ್ವಾಮಿ ಜಪಾನಂದಜೀ ಮಹಾರಾಜ್‌ ದಿವ್ಯ ಸಾನ್ನಿಧ್ಯ ವಹಿಸುವರು. ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷ ಕೆ.ಶಂಭುಲಿಂಗ ಅಧ್ಯಕ್ಷತೆ ವಹಿಸುವರು. ಹಲವು ಪ್ರಮುಖರು ಉಪಸ್ಥಿತರಿರುವರು ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.