ದ್ವಿತೀಯ ಪಿಯು: ಪ್ರಶ್ನೆ ಪತ್ರಿಕೆ ನೀಲನಕ್ಷೆ ಬಿಡುಗಡೆ
Team Udayavani, Dec 23, 2022, 6:13 AM IST
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಾಂಕನ ಮಂಡಳಿಯು ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಪ್ರಶ್ನೆಪತ್ರಿಕೆ ನೀಲನಕ್ಷೆ ಬಿಡುಗಡೆ ಮಾಡಿದೆ.
ದ್ವಿತೀಯ ಪಿಯು ಫಲಿತಾಂಶ ಹೆಚ್ಚಳವಾಗದಿರುವುದರಿಂದ ಅದನ್ನು ಹೆಚ್ಚಿಸಲು ಇತರ ರಾಜ್ಯಗಳಲ್ಲಿ ಅನುಸರಿಸುತ್ತಿರುವ ಮಾರ್ಗಗಳನ್ನು ಪರಿಶೀಲಿಸಿದ ಬಳಿಕವೇ ಪ್ರಶ್ನೆ ಪತ್ರಿಕೆಯ ಮಾದರಿಯನ್ನು ರೂಪಿಸಲಾಗಿದೆ. ಎಲ್ಲ ವಿಷಯಗಳ ಪ್ರಶ್ನೆ ಪತ್ರಿಕೆ ಬಿಡುಗಡೆ ಮಾಡಲಾಗಿದೆ.
ಫಲಿತಾಂಶ ಹೆಚ್ಚಳದ ಹಿತದೃಷ್ಟಿಯಿಂದ ಈ ವರ್ಷ ಬಹು ಆಯ್ಕೆ ಮಾದರಿಯ ಪ್ರಶ್ನೆ ಸೇರಿಸಲಾಗಿದೆ. 1ರಿಂದ 5 ಅಂಕಗಳ ಪ್ರಶ್ನೆಗಳ ಸಂಖ್ಯೆ ಹೆಚ್ಚಿಸಲಾಗಿದೆ. ಕೊಂಚ ಬದಲಾವಣೆ ಮಾಡಿರುವುದು ಹೊರತುಪಡಿಸಿದರೆ ವಿದ್ಯಾರ್ಥಿಗಳು ಗೊಂದಲಕ್ಕೆ ಒಳಗಾಗಬಹುದು ಎಂಬ ಕಾರಣಕ್ಕೆ ಹೆಚ್ಚಿನ ಬದಲಾವಣೆ ಮಾಡಲಿಲ್ಲ. ಕನ್ನಡ ಭಾಷೆಯಲ್ಲಿ ಬಹು ಆಯ್ಕೆ ಮಾದರಿಯ ಪ್ರಶ್ನೆಗಳು ಅಂದಾಜು 10 ಪ್ರಶ್ನೆಗಳನ್ನು ಈ ರೀತಿ ನೀಡಲಾಗಿದೆ. ವಿದ್ಯಾರ್ಥಿಗಳು ವೆಬ್‌ಸೈಟ್ https://sslc.karnataka.gov.in/ ಗೆ ಭೇಟಿ ಕೊಟ್ಟು ಪ್ರಶ್ನೆ ಪತ್ರಿಕೆ ಡೌನ್‌ಲೋಡ್ ಮಾಡಿಕೊಳ್ಳಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.