SEBI: ಹೂಡಿಕೆದಾರರ ಟ್ರೇಡಿಂಗ್‌ ಅಕೌಂಟ್‌ ಸ್ವಯಂ ನಿರ್ಬಂಧ ವ್ಯವಸ್ಥೆ ಜುಲೈನಿಂದ ಲಭ್ಯ

ಟ್ರೇಡಿಂಗ್‌ ಅಕೌಂಟ್‌ಗೆ ಇಲ್ಲ ಈ ಸೌಲಭ್ಯ

Team Udayavani, Jan 13, 2024, 9:55 PM IST

stock market up

ನವದೆಹಲಿ: ಷೇರುಪೇಟೆಗಳಲ್ಲಿ ಹೂಡಿಕೆದಾರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು, ಹೂಡಿಕೆದಾರರು ತಮ್ಮ ಟ್ರೇಡಿಂಗ್‌ ಅಕೌಂಟ್‌ಗಳನ್ನು ತಾವಾಗಿಯೇ ಸ್ಥಗಿತಗೊಳಿಸಿಕೊಳ್ಳಲು ಅನುವಾಗುವಂಥ ವ್ಯವಸ್ಥೆಯನ್ನು ರೂಪಿಸುವಂತೆ ಮಧ್ಯವರ್ತಿ ಸಂಸ್ಥೆಗಳಿಗೆ ಮಾರುಕಟ್ಟೆ ನಿಯಂತ್ರಕ ಸೆಬಿ ನಿರ್ದೇಶಿಸಿದೆ. ಮುಂದಿನ ಜುಲೈನಿಂದ ಈ ವ್ಯವಸ್ಥೆ ಜಾರಿಯಾಗಲಿದೆ ಎಂದೂ ಹೇಳಿದೆ. ಪ್ರಸಕ್ತ ಹೂಡಿಕದಾರರು ತಮ್ಮ ಡಿಮ್ಯಾಟ್‌ ಅಕೌಂಟ್‌ಗಳನ್ನು ಮಾತ್ರ ತಾವಾಗಿಯೇ ಸ್ಥಗಿತಗೊಳಿಸಿಕೊಳ್ಳುವ ಅವಕಾಶ ಹೊಂದಿದ್ದಾರೆ.

ಆದರೆ, ಟ್ರೇಡಿಂಗ್‌ ಅಕೌಂಟ್‌ಗೆ ಈ ವ್ಯವಸ್ಥೆ ಲಭ್ಯವಿಲ್ಲ. ಈ ಹಿನ್ನೆಲೆಯಲ್ಲಿ ಹೂಡಿಕೆದಾರರ ಡೆಬಿಟ್‌ ಅಥವಾ ಕ್ರೆಡಿಟ್‌ ಕಾರ್ಡ್‌ಗಳಿಗೆ ಬೇರೆ ಯಾರೋ ಪ್ರವೇಶ ಪಡೆದಿದ್ದಾರೆಂಬ ಅನುಮಾನಸ್ಪದ ಸಂದರ್ಭಗಳಲ್ಲಿ ಆನ್‌ಲೈನ್‌ ಮೂಲಕ ತಾವಾಗಿಯೇ ತಮ್ಮ ಖಾತೆಗಳನ್ನು ನಿರ್ಬಂಧಿಸಿಕೊಳ್ಳುವ ಅವಕಾಶ ಹೂಡಿಕೆದಾರರಿಗೆ ಸಿಗಬೇಕೆಂದು ಸೆಬಿ ನಿರ್ದೇಶಿಸಿದೆ. ಈ ನಿಟ್ಟಿನಲ್ಲಿ ಏ.1ರಿಂದಲೇ ವ್ಯವಸ್ಥೆ ರೂಪಿಸುವ ಪ್ರಕ್ರಿಯೆ ಆರಂಭವಾಗಲಿದ್ದು, ಜುಲೈನಿಂದ ಹೂಡಿಕದಾರರಿಗೆ ಈ ಸೌಲಭ್ಯ ದೊರೆಯಲಿದೆ ಎಂದು ಸೆಬಿ ಹೇಳಿದೆ.

ಟಾಪ್ ನ್ಯೂಸ್

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ

fadnavis

Maharashtra; ಫ‌ಡ್ನವೀಸ್‌ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!

Uddav-2

Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್‌ ಶಿವಸೇನೆ ಇಂಗಿತ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.