ಸರ್ವಿಸ್‌ ಆನ್‌ ವೀಲ್ಸ್‌ : ಮನೆ ಬಾಗಿಲಿಗೆ ಸರಕಾರಿ ಸೇವೆ

Team Udayavani, Jan 20, 2021, 5:41 PM IST

ಸರ್ವಿಸ್‌ ಆನ್‌ ವೀಲ್ಸ್‌ : ಮನೆ ಬಾಗಿಲಿಗೆ ಸರಕಾರಿ ಸೇವೆ

ಉದ್ಯಾವರ: ಸರ್ವಿಸ್‌ ಆನ್‌ ವೀಲ್ಸ್‌ ಎನ್ನುವ ಧ್ಯೇಯ ವಾಕ್ಯದೊಂದಿಗೆ ದ್ವಿಚಕ್ರ ವಾಹನದ ಮೂಲಕ ಮಹಿಳೆಯೋರ್ವರು ಜನರ
ಮನೆ ಬಾಗಿಲಿಗೆ ತೆರಳಿ ಸೇವಾ ಸಿಂಧುವಿನ ಸರಕಾರಿ ಸೇವೆಗಳನ್ನು ಹಿರಿಯ ನಾಗರಿಕರಿಗೆ, ಅಂಗವಿಕಲರಿಗೆ, ಗರ್ಭಿಣಿ ಸ್ತ್ರೀಯರಿಗೆ ಮನೆ ಬಾಗಿಲಿಗೆ ಸೇವೆಯನ್ನು ಒದಗಿಸುವ ವಿನೂತನ ಯೋಜನೆಯನ್ನು ರಾಜ್ಯದಲ್ಲಿ ಪ್ರಥಮವಾಗಿ ಉಡುಪಿ  ಜಿಲ್ಲೆಯ ಉದ್ಯಾವರದ ಎಚ್‌. ಎಸ್‌. ಡಿಜಿಟಲ್ಸ್‌ ಪ್ರಾರಂಭಿಸಿದ್ದು ಆ ಮೂಲಕ ಜನಮನ್ನಣೆ ಗಳಿಸುತ್ತಿದೆ.

ಭಾರತ ಸರಕಾರದ ವಿದ್ಯುನ್ಮಾನ, ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆಯು ಸೇವಾ ಸಿಂಧು ಯೋಜನೆಯ ನೋಡಲ್‌
ಇಲಾಖೆಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ರಾಜ್ಯ ಮತ್ತು ಕೇಂದ್ರ ಸರಕಾರದ ವಿವಿಧ ಇಲಾಖೆಗಳ ಹಲವಾರು ಸೇವೆಗಳನ್ನು
ನಾಗರಿಕರಿಗೆ ತಡೆರಹಿತವಾಗಿ ನೀಡುವಂತೆ ಅನುವಾಗಲು ಮತ್ತು ಇಲಾಖೆಗಳ ದಕ್ಷತೆಯನ್ನು ಹೆಚ್ಚಿಸುವ ದೃಷ್ಟಿಯಿಂದ ಸೇವಾ
ಸಿಂಧು ಯೋಜನೆಯನ್ನು ಪರಿಕಲ್ಪಿಸಲಾಗಿದೆ.

ಉದ್ಯಾವರ ಗ್ರಾಮದಲ್ಲಿ ಕಳೆದ ನಾಲ್ಕು ವರ್ಷಗಳ ಹಿಂದೆ ಪ್ರಾರಂಭವಾದ ಎಚ್‌. ಎಸ್‌ ಡಿಜಿಟಲ್ಸ್‌ ಸೇವಾ ಸಿಂಧು ಸಂಸ್ಥೆಯು
ವಿವಿಧ ಇಲಾಖೆಗಳ ಸುಮಾರು 500ಕ್ಕೂ ಮಿಕ್ಕಿದ ಸೇವೆಗಳನ್ನು ಒಂದೇ ಸೂರಿನಡಿಯಲ್ಲಿ ತ್ವರಿತವಾಗಿ ನೀಡುತ್ತಿದೆ.
ಎಚ್‌.ಎಸ್‌. ಡಿಜಿಟಲ್ಸ್‌ ಸೇವಾ ಸಿಂಧು ಸಂಸ್ಥೆಯ ಸೌಮ್ಯಾ ಅವರು ಸರ್ವಿಸ್‌ ಆನ್‌ ವೀಲ್ಸ್‌ ಎನ್ನುವ ಧ್ಯೇಯ ವಾಕ್ಯದೊಂದಿಗೆ
ದ್ವಿಚಕ್ರ ವಾಹನದ ಮೂಲಕ ಜನರ ಮನೆ ಬಾಗಿಲಿಗೆ ತೆರಳಿ ಸೇವಾ ಸಿಂಧುವಿನ ಸರಕಾರಿ ಸೇವೆಗಳನ್ನು ಅರ್ಹರಿಗೆ ಒದಗಿಸುವ ವಿನೂತನ ಯೋಜನೆಯನ್ನು ಕರ್ನಾಟಕ ರಾಜ್ಯದಲ್ಲಿ ಪ್ರಥಮವಾಗಿ ಪ್ರಾರಂಭಿಸಿರುತ್ತಾರೆ. ಇದರಿಂದ ಸ್ಥಳೀಯ ಘಟನೆಗಳು ಉದ್ಯೋಗಾವಕಾಶಗಳು ಹಾಗೂ ಇತರ ಉಪಯುಕ್ತ ಮಾಹಿತಿಗಳು ಬಡಜನರಿಗೆ ಒದಗಿದಂತಾಗುತ್ತದೆ.

ಟಾಪ್ ನ್ಯೂಸ್

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

byndoor

Udupi: ಸ್ಕೂಟರ್‌ ಢಿಕ್ಕಿ; ಪಾದಚಾರಿಗೆ ಗಾಯ

8

Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ

5-thekkatte

Thekkatte: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

1-shirva

Shirva: ಏಷ್ಯನ್‌ ಜೂನಿಯರ್‌ ವೇಟ್‌ಲಿಫ್ಟಿಂಗ್‌ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್‌.ಕೆ

Malpe-Fire

Malpe: ಮೀಟಿಂಗ್‌ ರೂಮ್‌ಗೆ ಬೆಂಕಿ, ಭಸ್ಮವಾದ ಕಚೇರಿ ಕಡತಗಳು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

byndoor

Udupi: ಸ್ಕೂಟರ್‌ ಢಿಕ್ಕಿ; ಪಾದಚಾರಿಗೆ ಗಾಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

crimebb

Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

hejjenu 1

Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.