Sexual harassment: ಬಾಲಕಿಗೆ ಲೈಂಗಿಕ ಕಿರುಕುಳ: 97 ವರ್ಷ ಜೈಲು, 8.30 ಲ.ರೂ. ದಂಡ

Team Udayavani, Aug 18, 2023, 7:05 AM IST

lok adalat

ಕಾಸರಗೋಡು: ಹನ್ನೆರಡರ ಹರೆಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಸಂಬಂಧಿ ಯುವಕನಿಗೆ 97 ವರ್ಷ ಸಜೆ ಹಾಗೂ 8.30 ಲಕ್ಷ ರೂ. ದಂಡ ವಿಧಿಸಿ ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್‌ ನ್ಯಾಯಾಲಯ(1) ತೀರ್ಪು ನೀಡಿದೆ.

ಮಂಜೇಶ್ವರ ಕುಂಜತ್ತೂರು ಉದ್ಯಾವರದ ಸಯ್ಯಿದ್‌ ಮುಹಮ್ಮದ್‌ ಬಶೀರ್‌(41) ಗೆ ಈ ಶಿಕ್ಷೆ ವಿಧಿಸಿದೆ. ಕಾಸರಗೋಡು ಜಿಲ್ಲೆಯಲ್ಲಿ ಅತ್ಯಂತ ಹೆಚ್ಚು ವರ್ಷ ಸಜೆ ವಿಧಿಸಿದ ತೀರ್ಪು ಇದಾಗಿದೆ. ಕೇರಳ ರಾಜ್ಯದಲ್ಲಿ ದ್ವಿತೀಯ ಅತ್ಯಂತ ಹೆಚ್ಚು ವರ್ಷ ಸಜೆಯಾಗಿದೆ. ಪತ್ತನಂತಿಟ್ಟದಲ್ಲಿ ಪೋಕ್ಸೋ ಪ್ರಕರಣದಲ್ಲಿ 104 ವರ್ಷ ಸಜೆ ವಿಧಿಸಲಾಗಿತ್ತು. ಅದು ಅತ್ಯಂತ ಹೆಚ್ಚು ವರ್ಷ ಸಜೆ ನೀಡಿದ ಪ್ರಕರಣವಾಗಿತ್ತು.

ಟಾಪ್ ನ್ಯೂಸ್

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Kasaragod: ಅಂಗಡಿಗೆ ನುಗ್ಗಿದ ಕಾಡು ಹಂದಿ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Untitled-1

Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು

lorry-bike

Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

7

Kasaragod: ಅಂಗಡಿಗೆ ನುಗ್ಗಿದ ಕಾಡು ಹಂದಿ

5

Kadaba: ಮೇಯಲು ಬಿಟ್ಟ ದನದ ಕಾಲು ಕಡಿದ ವ್ಯಕ್ತಿ; ದೂರು

dw

Siddapura: ವಿದ್ಯುತ್‌ ಲೈನಿಗೆ ಕೊಕ್ಕೆ ತಾಗಿ ಕಾರ್ಮಿಕ ಸಾವು

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.