Manipur: ಮಣಿಪುರ ಶಾಂತಿಗಾಗಿ ಶಾ ಭೇಟಿಯಾದ ಐಟಿಎಲ್‌ಎಫ್
Team Udayavani, Aug 10, 2023, 6:39 AM IST
ಇಂಫಾಲ: ಸಂಘರ್ಷಪೀಡಿತ ಮಣಿಪುರದಲ್ಲಿ ಶಾಂತಿ ಸ್ಥಾಪಿಸುವ ಸಾಮೂಹಿಕ ಪ್ರಯತ್ನದ ಭಾಗವಾಗಿ ರಾಜ್ಯದ ವಿವಿಧ ಬುಡಕಟ್ಟು ಸಮುದಾಯಗಳ ಸದಸ್ಯರನ್ನೊಳಗೊಂಡ ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ (ಐಟಿಎಲ್‌ಎಫ್) ನಿಯೋಗದ ಸದಸ್ಯರು ಬುಧವಾರ ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ, ತಮ್ಮ ವಿವಿಧ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.
ಈ ಕುರಿತು ಐಟಿಎಲ್‌ಎಫ್ ಕಾರ್ಯದರ್ಶಿ ಮುವಾನ್ ಮಾಹಿತಿ ನೀಡಿದ್ದು, ಅಸ್ಸಾಂ ರೈಫಲ್ಸ್‌ನ 27 ರೈಫಲ್ಸ್ ಕಚೇರಿ ಮೂಲಕ ಕಳೆದ ವಾರವೇ ಕೇಂದ್ರ ಗೃಹ ಸಚಿವಾಲಯಕ್ಕೆ ಮನವಿ ಪತ್ರಿ ಸಲ್ಲಿಸಿದ್ದೆವು. ಅದರಂತೆ ರಾಜ್ಯದ ಜನಾಂಗೀಯ ಸಂಘರ್ಷದ ಕುರಿತ ಮಾತುಕತೆ ನಡೆಸಲು ಖುದ್ಧು ಶಾ ಅವರೇ ಆಹ್ವಾನವನ್ನೂ ನೀಡಿದ್ದರು. ಈ ಹಿನ್ನೆಲೆಯಲ್ಲಿ ನಿಯೋಗವು ಅವರನ್ನು ಭೇಟಿಯಾಗಿ 5 ಪ್ರಮುಖ ಬೇಡಿಕೆಗಳನ್ನು ಸಚಿವರ ಮುಂದಿಟ್ಟಿದೆ. ಅದರಲ್ಲಿ ಮಣಿಪುರದಲ್ಲಿನ ಬುಡಕಟ್ಟು ಜನಾಂಗಗಳ ಸಂಪೂರ್ಣ ಪ್ರತ್ಯೇಕತೆ ವ್ಯವಸ್ಥೆ, ಮೈತೇಯಿ ಮೃತದೇಹಗಳ ಅಂತ್ಯಸಂಸ್ಕಾರಕ್ಕೆ ಅನುವು ಹಾಗೂ ಕುಕಿ-ಮೈತೇಯಿ ಸಂಘರ್ಷ ಪರಿಹಾರದ ವಿಚಾರವೂ ಸೇರಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
MUST WATCH
ಹೊಸ ಸೇರ್ಪಡೆ
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ
Bengaluru: ದಾನದಲ್ಲಿ ಬೆಂಗಳೂರು ದೇಶದಲ್ಲೇ ನಂ.3
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.