![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Nov 12, 2023, 8:59 PM IST
ಪುಣೆ: ಎನ್‌ಸಿಪಿ ಸಂಸ್ಥಾಪಕ ಶರದ್ ಪವಾರ್ ಅವರು ತಮ್ಮ ಹುಟ್ಟೂರು ಬಾರಾಮತಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ ಹಠಾತ್ ಆಗಿ ಅಸ್ವಸ್ಥಗೊಂಡಿದ್ದಾರೆ. ಅವರ ಕುಟುಂಬ ನಡೆಸುತ್ತಿರುವ ವಿದ್ಯಾ ಪ್ರತಿಷ್ಠಾನ ಆಯೋಜಿಸಿರುವ ಸಮಾರಂಭದಲ್ಲಿ ಅವರು ಪಾಲ್ಗೊಂಡಿದ್ದ ವೇಳೆ ಈ ಘಟನೆ ನಡೆದಿದೆ.
ಶನಿವಾರ ಈ ಘಟನೆ ನಡೆದಿದೆ. ವೈದ್ಯರು ಪವಾರ್ ಅವರ ಆರೋಗ್ಯ ತಪಾಸಣೆ ನಡೆಸಿ, ವಿಶ್ರಾಂತಿ ತೆಗೆದುಕೊಳ್ಳಲು ಸೂಚಿಸಿದ್ದಾರೆ. ದೀಪಾವಳಿ ಹಿನ್ನೆಲೆಯಲ್ಲಿ ಪವಾರ್ ಬಾರಾಮತಿಗೆ ತೆರಳಿದ್ದರು.
Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
You seem to have an Ad Blocker on.
To continue reading, please turn it off or whitelist Udayavani.