ಶಿರೂರು ಸಿಂಡಿಕೇಟ್ ಬ್ಯಾಂಕ್ ಮೆನೇಜರ್ ಸೇರಿ ನಾಲ್ಕು ಜನರಿಗೆ ಕೋವಿಡ್ ಪಾಸಿಟಿವ್
Team Udayavani, Jul 10, 2020, 8:00 PM IST
ಬೈಂದೂರು: ಶಿರೂರು ಇಲ್ಲಿನ ಸಿಂಡಿಕೇಟ್ ಬ್ಯಾಂಕ್ ಮೆನೇಜರ್ ಸೇರಿ ಒಟ್ಟು ನಾಲ್ಕು ಜನರಿಗೆ ಕೋವಿಡ್ ಪಾಸಿಟಿವ್ ದೃಡಪಟ್ಟಿದೆ.
ಹೀಗಾಗಿ ಮೂರು ದಿನಗಳವರೆಗೆ ಶಿರೂರು ಸಿಂಡಿಕೇಟ್ ಬ್ಯಾಂಕ್ನ್ನು ಸೀಲ್ಡೌನ್ ಮಾಡಲಾಗಿದ್ದು ಎಲ್ಲಾ ಸಿಬಂದಿಗಳಿಗೆ ಹೋಂಕ್ವಾರಂಟೈನ್ ಮಾಡಲಾಗಿದೆ.
ಐದು ದಿನಗಳ ಬಳಿಕ ಸಿಬಂದಿಗಳ ಗಂಟಲು ದ್ರವ ಪರೀಕ್ಷೆ ಮಾಡಲಾಗುವುದು ಎಂದು ಶಿರೂರು ವೈದ್ಯಾದಿಕಾರಿಗಳು ತಿಳಿಸಿದ್ದಾರೆ.
ಶಿರೂರಿನಲ್ಲಿ ಒಟ್ಟು ನಾಲ್ಕು ಪಾಸಿಟಿವ್ ಪ್ರಕರಣ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.